পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೈಗಳ್ಳ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೈಗಳ್ಳ   ನಾಮಪದ

অর্থ : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ

উদাহরণ : ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.

সমার্থক : ಆಲಸಿ, ಕೆಲಸ ತಪ್ಪಿಸುವವ, ಕೆಲಸಗಳ್ಳ


অন্যান্য ভাষায় অনুবাদ :

अपने कर्तव्य या कार्य न करने की क्रिया या उससे जी चुराने की क्रिया।

सरकारी कार्यालयों की तुलना में निजी कार्यालयों में कामचोरी कम होती है।
कामचोरी, जाँगरचोरी, दिलचोरी

অর্থ : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು

উদাহরণ : ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.

সমার্থক : ಆಲಸಿ, ಸೋಮಾರಿ


অন্যান্য ভাষায় অনুবাদ :

वह जो कोई काम न करता हो।

हमारे गाँव में आपको दो-चार निकम्मे मिल ही जायेंगे।
अकर्मण्य व्यक्ति, अकर्मा, निकम्मा, निखट्टू, निठल्ला, निठल्लू

Person who does no work.

A lazy bum.
bum, do-nothing, idler, layabout, loafer

ಮೈಗಳ್ಳ   ಗುಣವಾಚಕ

অর্থ : ಪರಿಶ್ರಮ ಪಡದೆ ಎರಡನೆಯವರ ಗಳಿಕೆಯ ಮೇಲೆ ಜೀವಿಸುವ

উদাহরণ : ಬಿಟ್ಟಿತಿನ್ನುವ ವ್ಯಕ್ತಿಯು ಶೆಟ್ಟರ ಹಣವನ್ನು ಖರ್ಚು ಮಾಡುತ್ತಿದ್ದಾನೆ.

সমার্থক : ಪುಕ್ಕಟ್ಟೆ ತಿನ್ನುವ, ಪುಕ್ಕಟ್ಟೆ ತಿನ್ನುವಂತ, ಪುಕ್ಕಟ್ಟೆ ತಿನ್ನುವಂತಹ, ಪುಕ್ಕಟ್ಟೆ-ತಿನ್ನುವ, ಪುಕ್ಕಟ್ಟೆ-ತಿನ್ನುವಂತ, ಪುಕ್ಕಟ್ಟೆ-ತಿನ್ನುವಂತಹ, ಪುಕ್ಕಸಟ್ಟೆ ತಿನ್ನುವ, ಪುಕ್ಕಸಟ್ಟೆ ತಿನ್ನುವಂತ, ಪುಕ್ಕಸಟ್ಟೆ ತಿನ್ನುವಂತಹ, ಪುಕ್ಸಟೆ ತಿನ್ನುವ, ಪುಕ್ಸಟೆ ತಿನ್ನುವಂತ, ಪುಕ್ಸಟೆ ತಿನ್ನುವಂತಹ, ಬಿಟ್ಟಿ ತಿನ್ನುವ, ಬಿಟ್ಟಿ ತಿನ್ನುವಂತ, ಬಿಟ್ಟಿ ತಿನ್ನುವಂತಹ


অন্যান্য ভাষায় অনুবাদ :

मुफ्त का माल खानेवाला।

मुफ्तखोर व्यक्तियों ने सेठ को निर्धन बना दिया।
मुफ़्तखोर, मुफ्तखोर

অর্থ : ಆಲಸವನ್ನು ಹೊಂದಿರುವಂತಹ

উদাহরণ : ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.

সমার্থক : ಆಲಸಿ, ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ


অন্যান্য ভাষায় অনুবাদ :

आलस्य उत्पन्न करनेवाला।

अलस सवेरा कष्टप्रद जान पड़ता है।
अलस