অর্থ : ಯಾವುದೇ ಭವನ ಅಥವಾ ಬಂಗಲೆಯ ಅಂತರದಲ್ಲಿ ವಾಸ್ತು-ರಚನೆಯ ಪ್ರಕಾರ ಮೂರು ಗೋಡೆಗಳನ್ನು ಮೇಲೆನ ವರೆಗೂ ಕಟ್ಟಿ ಮುಂದಿನ ಗೋಡೆ ಮತ್ತು ತಳ ಭಾಗವನ್ನು ತೆರೆವು ಗೊಳಿಸಿ ಅದರಿಂದ ಬೇರೆ ಕೋಣೆಗಳಿಗೆ ಹೋಗಬಹುದು
উদাহরণ :
ಶ್ಯಾಮ್ ಜಗಲಿ ಮೇಲೆ ಕುಳಿತು ಟೀ ಕುಡಿಯುತ್ತಿದ್ದ
অন্যান্য ভাষায় অনুবাদ :
অর্থ : ಬಾಗಿಲ ಮುಂಭಾಗ ಅಥವಾ ಸೂರಿನ ಕೆಳಭಾಗದ ಸ್ಥಾನ
উদাহরণ :
ಅವನು ಮನೆಯ ಮುಖಮಂಟಪದಲ್ಲಿ ಕುಳಿತುಕೊಂಡು ಪುಸ್ತಕವನ್ನು ಓದುತ್ತಿದ್ದ.
সমার্থক : ಜಗಲಿ, ಜಗಲಿ ಕಟ್ಟೆ, ಪಡಸಾಲೆ, ಮುಖಮಂಟಪ
অন্যান্য ভাষায় অনুবাদ :
A structure attached to the exterior of a building often forming a covered entrance.
porch