পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೋಸಗಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೋಸಗಾರ   ನಾಮಪದ

অর্থ : ಮೋಸ ಮಾಡುವ ವ್ಯಕ್ತಿ

উদাহরণ : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

সমার্থক : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ವಂಚಕ, ವಂಚನೆಗಾರ, ಸಂಚುಗಾರ


অন্যান্য ভাষায় অনুবাদ :

Someone who leads you to believe something that is not true.

beguiler, cheat, cheater, deceiver, slicker, trickster

ಮೋಸಗಾರ   ಗುಣವಾಚಕ

অর্থ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

উদাহরণ : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

সমার্থক : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


অন্যান্য ভাষায় অনুবাদ :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

অর্থ : ಕಪಟ ಮೋಸ ವಂಚನೆ ಮಾಡುವ ಗುಣ

উদাহরণ : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

সমার্থক : ಕಪಟದ, ವಂಚನೆಯ

অর্থ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

উদাহরণ : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

সমার্থক : ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ


অন্যান্য ভাষায় অনুবাদ :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु