পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೋಸದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೋಸದ   ಗುಣವಾಚಕ

অর্থ : ಮೋಸಗೊಳಿಸುವುದಕ್ಕಾಗಿ ಯಾವುದಾದರೂ ಸುಳ್ಳಿನ ಸಂಚನ್ನು ಮಾಡುವ ವ್ಯಕ್ತಿ

উদাহরণ : ಈ ಮೋಸದ ಹುಡುಗನನ್ನು ನಂಬಬಾರದು.

সমার্থক : ಉಪಾಯದ, ಕಪಟದ, ವಂಚನೆಯ, ಸಂಚಿನ


অন্যান্য ভাষায় অনুবাদ :

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent

অর্থ : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

উদাহরণ : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

সমার্থক : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದಂತ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


অন্যান্য ভাষায় অনুবাদ :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम

অর্থ : ಕುತಂತ್ರ ಅಥವಾ ಕಪಟ ಮಾಡುವಂತ ಜನರು

উদাহরণ : ಅಪ್ರಮಾಣಿಕ ಜನರನ್ನು ನಂಬಬಾರದು.

সমার্থক : ಅಪ್ರಮಾಣಿಕ, ಅಪ್ರಮಾಣಿಕವಾದ, ಅಪ್ರಮಾಣಿಕವಾದಂತ, ಅಪ್ರಮಾಣಿಕವಾದಂತಹ, ಠಕ್ಕಿನ, ಠಕ್ಕಿನಂತ, ಠಕ್ಕಿನಂತಹ, ತಟವಟದ, ತಟವಟದಂತ, ತಟವಟದಂತಹ, ದಗಲಬಾಜಿಯ, ದಗಲಬಾಜಿಯಂತ, ದಗಲಬಾಜಿಯಂತಹ, ಮೋಸದಂತ, ಮೋಸದಂತಹ, ವಂಚನೆಯ, ವಂಚನೆಯಂತ, ವಂಚನೆಯಂತಹ


অন্যান্য ভাষায় অনুবাদ :

छल कपट या किसी प्रकार का अनाचार करनेवाला।

बेईमान लोगों पर भरोसा नहीं करना चाहिए।
ईमानफ़रोश, गद्दार, बदनीयत, बेईमान