অর্থ : ಯಾವುದರಲ್ಲಿ ಕಪಟ ಅಥವಾ ಮೋಸವಿಲ್ಲವೋ
উদাহরণ :
ಮೋಹನ ಒಬ್ಬ ಕಪಟವಿಲ್ಲದ ವ್ಯಕ್ತಿ.
সমার্থক : ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಿಲ್ಲದ, ಮೋಸವಿಲ್ಲದಂತ
অন্যান্য ভাষায় অনুবাদ :
অর্থ : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
উদাহরণ :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
সমার্থক : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ
অন্যান্য ভাষায় অনুবাদ :