পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೌನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೌನ   ನಾಮಪದ

অর্থ : ನಿಯಮಿತ ಕಾಲದವರೆಗೆ ಮಾತನಾಡದಿರುವ ವ್ರತ

উদাহরণ : ಸೋಮವಾರದಂದು ಅವಳು ಮೌನವ್ರತವನ್ನು ಮಾಡುತ್ತಾಳೆ.

সমার্থক : ಮೌನ ವ್ರತ, ಮೌನ-ವ್ರತ, ಮೌನವ್ರತ


অন্যান্য ভাষায় অনুবাদ :

कुछ न बोलने का व्रत या साधना।

सोमवार को उसका मौन रहता है।
मौन, मौनव्रत

A solemn pledge (to oneself or to another or to a deity) to do something or to behave in a certain manner.

They took vows of poverty.
vow

অর্থ : ಮಾತುಗಳನ್ನು ಆಡದೆ ನಿಶಬ್ದವಾಗಿರುವಿಕೆ

উদাহরণ : ಪ್ರಾರ್ಥನೆ ಸಮಯದಲ್ಲಿ ಚರ್ಚಿನಲ್ಲಿ ಮೌನ ಆವರಿಸಿತು.ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವಾಗ ವಿದ್ಯಾರ್ಥಿಗಳು ತೆಪ್ಪಗಿದ್ದು ಪಾಠ ಕೇಳಿಸಿಕೊಳ್ಳುವುದು ಉತ್ತಮ.

সমার্থক : ತೆಪ್ಪಗಿರುವುದು, ನಿಶ್ಯಬ್ದತೆ, ಸುಮ್ಮನಾಗುವಿಕೆ


অন্যান্য ভাষায় অনুবাদ :

चुप रहने की अवस्था या क्रिया।

पंडितजी के प्रश्न पूछते ही सभा में चुप्पी छा गयी।
अभाषण, ख़ामोशी, खामोशी, चुप्पी, मौन

The state of being silent (as when no one is speaking).

There was a shocked silence.
He gestured for silence.
silence

ಮೌನ   ಗುಣವಾಚಕ

অর্থ : ಯಾರು ಮೌನವ್ರತವನ್ನು ಆಚರಿಸುತ್ತಿರುವರೋ

উদাহরণ : ನಮ್ಮ ಊರಿಗೆ ಒಬ್ಬ ಮೌನ ಸಾಧುಗಳು ಬರುತ್ತಿದ್ದಾರೆ.

সমার্থক : ಮೌನವಾದ, ಮೌನವಾದಂತ, ಮೌನವಾದಂತಹ, ಮೌನವ್ರತ, ಮೌನವ್ರತದಂತ, ಮೌನವ್ರತದಂತಹ


অন্যান্য ভাষায় অনুবাদ :

मौन धारण करने वाला।

हमारे गाँव में एक मौनी साधु पधारे हैं।
मौनव्रती, मौनावलंबी, मौनी