পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಯತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಯತಿ   ನಾಮಪದ

অর্থ : ಯಾವಾಗಲೂ ತಿರುಗಾಡುತ್ತಿರುವಂತಹ ಸನ್ಯಾಸಿ

উদাহরণ : ನಮ್ಮ ಹಳ್ಳಿಯಲ್ಲಿ ಒಬ್ಬ ಸನ್ಯಾಸಿ ಇದ್ದಾರೆ.

সমার্থক : ಮುನಿ, ಸನ್ಯಾಸಿ, ಸಿದ್ಧಿಪುರುಷ ಋಷಿ


অন্যান্য ভাষায় অনুবাদ :

वह संन्यासी जो सदा भ्रमण करता रहता है।

हमारे गाँव में एक परिव्राजक पधारे हैं।
परिव्राज, परिव्राजक

A male religious living in a cloister and devoting himself to contemplation and prayer and work.

monastic, monk

অর্থ : ಯಾರು ತಮ್ಮ ಇಂದ್ರಿಯಗಳನ್ನು ವಶ ಮಾಡಿಕೊಂಡಿರುತ್ತಾರೆಯೋ

উদাহরণ : ಅವರು ಗೃಹಸ್ತರಾಗಿದ್ದರು ಯತಿಗಳಾಗಿದ್ದಾರೆ.

সমার্থক : ತಪಸ್ವಿ, ಬೈರಾಗಿ, ವಿರಕ್ತ, ಸನ್ಯಾಸಿ


অন্যান্য ভাষায় অনুবাদ :

वह जिसने अपनी इंद्रियों को वश में कर लिया है।

वह गृहस्थ होते हुए भी यति है।
जति, यति, यती

অর্থ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

উদাহরণ : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

সমার্থক : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ವಟು, ಸನ್ಯಾಸಿ


অন্যান্য ভাষায় অনুবাদ :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

অর্থ : ಯೋಗದಲ್ಲಿ ನಿಪುಣತೆಯನ್ನು ಹೊಂದಿದವನುಚಿತ್ತವೃತ್ತಿ ವಿರೋಧ ಮಾಡುವವನು

উদাহরণ : ಯೋಗಿಯು ಯೋಗದ ಸಾಧನೆಯನ್ನು ಮಾಡುತ್ತಿದ್ದಾನೆ.

সমার্থক : ಯೋಗಿ, ಸನ್ಯಾಸಿ


অন্যান্য ভাষায় অনুবাদ :

वह जो योग में निपुण हो।

योगी योग साधना कर रहा है।
जोगी, योगी

One who practices yoga and has achieved a high level of spiritual insight.

yogi

অর্থ : ಸನ್ಯಾಸತ್ವವನ್ನು ಸ್ವೀಕಿರಸಿರುವ ವ್ಯಕ್ತಿ

উদাহরণ : ಸಂನ್ಯಾಸಿ ತನ್ನ ತಪ್ಪಸಿನ ಶಕ್ತಿಯಿಂದ ಹಾವನ್ನು ಗಾಯ ಗೊಳಿಸಿದ.

সমার্থক : ಮಹಾತ್ಮ, ಯೋಗ ಪುರುಷ, ಸಂನ್ಯಾಸಿ, ಸಿದ್ಧಪುರುಷ


অন্যান্য ভাষায় অনুবাদ :

दंड धारण करने वाला व्यक्ति।

दंडधर ने दंड के प्रहार से साँप को घायल कर दिया।
डंडाधारी, डण्डाधारी, दंडधर, दंडधारी, दंडी, दण्डधर, दण्डधारी, दण्डी

অর্থ : ದಂಡವನ್ನು ಹಿಡಿದುಕೊಂಡಿರುವಂತಹ ಸನ್ಯಾಸಿ

উদাহরণ : ನಮ್ಮ ಹಳ್ಳಿಗೆ ಒಬ್ಬ ಸನ್ಯಾಸಿ ಬಂದಿದ್ದಾರೆ.

সমার্থক : ಯೋಗಿ, ಸನ್ಯಾಸಿ


অন্যান্য ভাষায় অনুবাদ :

दंड धारण करने वाला संन्यासी।

हमारे गाँव में एक सिद्ध दंडी पधारे हैं।
दंडी, दण्डी

ಯತಿ   ಗುಣವಾಚಕ

অর্থ : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

উদাহরণ : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

সমার্থক : ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


অন্যান্য ভাষায় অনুবাদ :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical