অর্থ : ಯಾವುದು ರಕ್ತ ತರಹ ಕೆಂಪಾಗಿಲ್ಲವೋ
উদাহরণ :
ರೋಗದಿಂದ ಅವರ ಶರೀರ ರಕ್ತಹೀನ ವರ್ಣವಾಗಿದೆ.
সমার্থক : ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತಹ
অন্যান্য ভাষায় অনুবাদ :
অর্থ : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
উদাহরণ :
ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
সমার্থক : ರಕ್ತವಿಲ್ಲದ, ರಕ್ತವಿಲ್ಲದಂತ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತಹ
অন্যান্য ভাষায় অনুবাদ :