অর্থ : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ
উদাহরণ :
ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.
সমার্থক : ಆರಕ್ಷಕ, ಪರಿಪಾಲಕ, ರಕ್ಷಕ, ರಕ್ಷಣಾ ಕರ್ತ, ರಕ್ಷಣಾ-ಕರ್ತ, ಸಂರಕ್ಷಕ
অন্যান্য ভাষায় অনুবাদ :
Someone who keeps safe from harm or danger.
preserver