পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ರಗಳೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ರಗಳೆ   ನಾಮಪದ

অর্থ : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ

উদাহরণ : ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.

সমার্থক : ಗದ್ದಲ, ಗಲಾಟೆ, ದಾಂದಲೆ


অন্যান্য ভাষায় অনুবাদ :

बहुत से लोगों की एकसाथ शोर मचाने की क्रिया जिसमें शरीर भी हिले डुले।

बच्चे छत पर हुल्लड़ मचा रहे हैं।
ऊधम, धमा चौकड़ी, धमार, धमाल, धम्माल, धूम, हुल्लड़, हो हल्ला, हो-हल्ला

The act of making a noisy disturbance.

commotion, din, ruckus, ruction, rumpus, tumult

অর্থ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ

উদাহরণ : ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.

সমার্থক : ಚಿಂತೆ, ತೊಡಕು, ಸಮಸ್ಯೆ, ಸಿಕ್ಕು


অন্যান্য ভাষায় অনুবাদ :

उलझने की क्रिया या भाव।

इस कार्य को करने में अनेक उलझाव आ सकते हैं।
उलझाव, पेचीदगी

Trouble or confusion resulting from complexity.

perplexity

অর্থ : ವ್ಯರ್ಥವಾದ ಆಲೋಚನೆ

উদাহরণ : ನಾನು ಏಕೆ ಈ ಜಂಜಾಟದಲ್ಲಿ ಸಿಲುಕಿದೆ

সমার্থক : ಜಂಜಾಟ, ತೊಂದರೆ, ದೊಂಬಿ, ವಾಗ್ವಿವಾದ


অন্যান্য ভাষায় অনুবাদ :

An angry disturbance.

He didn't want to make a fuss.
They had labor trouble.
A spot of bother.
bother, fuss, hassle, trouble