পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ರಜತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ರಜತ   ನಾಮಪದ

অর্থ : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

উদাহরণ : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

সমার্থক : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೋಶ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ಸಿಲವಾರ, ಸಿಲ್ವಾರ


অন্যান্য ভাষায় অনুবাদ :

ರಜತ   ಗುಣವಾಚಕ

অর্থ : ಪ್ರಕಾಶಮಾನವಾದ ಬಿಳುಪು

উদাহরণ : ಆತನು ಶುಭ್ರವಾದ ಬಿಳಿ ಬಟ್ಟೆಯನ್ನು ತೊಟ್ಟಿದ್ದಾನೆ.

সমার্থক : ಧವಳ, ಬಿಳಿ, ಶುಕ್ಲ, ಶುಭ್ರ, ಶ್ವೇತ


অন্যান্য ভাষায় অনুবাদ :