পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ರಟ್ಟು ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ರಟ್ಟು ಮಾಡು   ಕ್ರಿಯಾಪದ

অর্থ : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

উদাহরণ : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

সমার্থক : ತೆಗೆ, ತೆರೆ ಎಳಿ, ಬಿಚ್ಚು


অন্যান্য ভাষায় অনুবাদ :

অর্থ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

উদাহরণ : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

সমার্থক : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು


অন্যান্য ভাষায় অনুবাদ :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

অর্থ : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ

উদাহরণ : ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.

সমার্থক : ಬಯಲಿಗೆಳೆ, ಬಯಲುಮಾಡು, ಹೊರ ತೆಗೆ


অন্যান্য ভাষায় অনুবাদ :

किसी से कुछ जानने के लिए उसे बार-बार प्रेरित करना।

अदालत में वकील गवाह को बार-बार खोद रहा था।
खोदना

Pose a series of questions to.

The suspect was questioned by the police.
We questioned the survivor about the details of the explosion.
interrogate, question