সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು
উদাহরণ : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು
সমার্থক : ಕಂಚುಕ, ಕುಪ್ಪಸ, ಕುಪ್ಪುಸ, ಜಾಕೀಟು
অন্যান্য ভাষায় অনুবাদ :हिन्दी English
स्त्रियों का गले से लेकर कमर तक का एक पहनावा जो साड़ी आदि के साथ पहना जाता है।
A top worn by women.
অর্থ : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ
উদাহরণ : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು
स्त्रियों के पहनने की एक प्रकार की छोटी कुर्ती।
Part of a dress above the waist.
ইনস্টল