পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ರಾಜದಂಡ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ರಾಜದಂಡ   ನಾಮಪದ

অর্থ : ರಾಜನ ಆಜ್ಞೆಯ ಪ್ರಕಾರ ಕೊಡುವ ಶಿಕ್ಷೆ

উদাহরণ : ರಾಜದಂಡ ವಿದಿಸಿದ್ದರಿಂದ ಅವನನ್ನು ಗಡೀಪಾರು ಮಾಡಲಾಯಿತು.


অন্যান্য ভাষায় অনুবাদ :

राज्य या राजा की आज्ञा से दी जानेवाली सजा।

राजा के साथ विश्वासघात करने के कारण सेनापति को राजदंड मिला।
राजदंड, राज्य दंड, राज्यदंड

অর্থ : ಚಿನ್ನ ಅಥವಾ ಬೆಳ್ಳಿಯ ತಗಡು ಹೊದಿಸಿ ಮಾಡಿದ ದಂಡ ಅದನ್ನು ರಾಜ-ಮಹಾರಾಜರು ಅಥವಾ ಮದುವೆ ಅಥವಾ ಮೆರವಣಿಗೆಯ ಸಂದರ್ಭಗಳಲ್ಲಿ ವೇತ್ರಧಾರಿ, ದ್ವಾರಪಾಲಕನು ಹಿಡಿದು ಮುಂದೆ ಸಾಗುತ್ತಾನೆ

উদাহরণ : ರಾಮಲೀಲೆಯಲ್ಲಿ ರಾಮನ ಪಾಲಕರು ಅವನ ಮುಂದೆ-ಮುಂದೆ ಬಂಗಾರ ಅಥವಾ ಬೆಳ್ಳಿಯ ತಗಡು ಹೊದಿಸಿದ ಕೋಲನ್ನು ಹಿಡಿದು ಕೊಂಡು ಹೋಗುತ್ತಿದ್ದರು.

সমার্থক : ದಂಡ


অন্যান্য ভাষায় অনুবাদ :

सोने या चाँदी आदि का वह डंडा जो राजा-महाराजा या बारात और जुलूस के आगे चोबदार लेकर चलते हैं।

रामलीला में राम की पालकी के आगे-आगे चोबदार हाथ में चोब लेकर चल रहे थे।
असा, आसा, चोब, बल्लम

A ceremonial staff carried as a symbol of office or authority.

mace