অর্থ : ಸ್ವಾದಿವಿಲ್ಲದಂತಹ
উদাহরণ :
ಹೋಟೆಲಿನಲ್ಲಿ ಸ್ವಾದವಿಲ್ಲದ ಊಟದ ಅಪೇಕ್ಷೆಯನ್ನು ಮಾಡಬೇಡಿ.
সমার্থক : ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿರಹಿತವಾದ, ರುಚಿಹೀನವಾದ, ರುಚಿಹೀನವಾದಂತ, ರುಚಿಹೀನವಾದಂತಹ, ಸವಿಯಿಲ್ಲದ, ಸವಿಯಿಲ್ಲದಂತ, ಸವಿಯಿಲ್ಲದಂತಹ, ಸ್ವಾದರಹಿತವಾದ, ಸ್ವಾದರಹಿತವಾದಂತ, ಸ್ವಾದರಹಿತವಾದಂತಹ, ಸ್ವಾದವಿಲ್ಲದ, ಸ್ವಾದವಿಲ್ಲದಂತ, ಸ್ವಾದವಿಲ್ಲದಂತಹ, ಸ್ವಾದಹೀನವಾದ, ಸ್ವಾದಹೀನವಾದಂತ, ಸ್ವಾದಹೀನವಾದಂತಹ
অন্যান্য ভাষায় অনুবাদ :
Lacking flavor.
tastelessঅর্থ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ
উদাহরণ :
ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.
সমার্থক : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ
অন্যান্য ভাষায় অনুবাদ :
Lacking taste or flavor or tang.
A bland diet.