অর্থ : ಯಾವುದಾದರೂ ವಸ್ತು, ಪ್ರಾಣಿ ಇತ್ಯಾದಿಗಳು ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಗೆ ಬದಲಾವಣೆ ಹೊಂದುವ ಕ್ರಿಯೆ
উদাহরণ :
ಗೋಧಿಯು ರೂಪಾಂತರವಾದಾಗ ಹಿಟ್ಟಾಗುತ್ತದೆ.
সমার্থক : ಪರಿವರ್ತನೆ
অন্যান্য ভাষায় অনুবাদ :
অর্থ : ಒಂದು ಶರೀರ ಅಥವಾ ರೂಪವನ್ನು ಬಿಟ್ಟು ಮತ್ತೊಂದು ಶರೀರ ಅಥವಾ ರೂಪವನ್ನು ಧಾರಣೆ ಮಾಡುವುದು
উদাহরণ :
ರಾಕ್ಷಸರಲ್ಲಿ ತಮಗೆ ಬೇಕಾದ ಹಾಗೆ ರೂಪವನ್ನು ಬದಲಾಯಿಸಿಕೊಳ್ಳುವ ಶಕ್ತಿ ಇರುವುದೆಂದು ಹೇಳುವರು.
সমার্থক : ಪರಕಾಯ ಪ್ರವೇಶ, ಮಾರ್ಪಾಡು
অন্যান্য ভাষায় অনুবাদ :
The act of changing in form or shape or appearance.
A photograph is a translation of a scene onto a two-dimensional surface.অর্থ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
উদাহরণ :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
সমার্থক : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ಮಾರ್ಪಾಟು
অন্যান্য ভাষায় অনুবাদ :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationঅর্থ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವ ಅಥವಾ ತರುವಂತಹ ಕ್ರಿಯೆ
উদাহরণ :
ಮನೆಯನ್ನು ರೂಪಾಂತರ ಮಾಡಲಾಗುತ್ತಿದೆ.
সমার্থক : ಪರಿವರ್ತನೆ, ಭಿನ್ನರೂಪ, ರೂಪ ಬದಲಿಸುವುದು
অন্যান্য ভাষায় অনুবাদ :
The act of changing in form or shape or appearance.
A photograph is a translation of a scene onto a two-dimensional surface.