অর্থ : ರೇಡಿಯೋದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಸ್ಥಳ
উদাহরণ :
ಕೃಷಿಯ ಕಾರ್ಯಕ್ರಮದ ಚರ್ಚೆಗಾಗಿ ನನ್ನ ಚಿಕ್ಕಪ್ಪನವರು ಆಕಾಶವಾಣಿ ಕೇಂದ್ರಕ್ಕೆ ಹೋದರು.
সমার্থক : ಆಕಾಶವಾಣಿ, ಆಕಾಶವಾಣಿ ಕೇಂದ್ರ, ಆಕಾಶವಾಣಿ-ಕೇಂದ್ರ
অন্যান্য ভাষায় অনুবাদ :
वह स्थान जहाँ से रेडियो पर कार्यक्रम प्रसारित किए जाते हैं।
कृषि परिचर्चा के लिए चाचाजी आकाशवाणी केंद्र गए थे।