অর্থ : ನೂರು ಸಾವಿರ ಸಂಖ್ಯೆ
উদাহরণ :
ಲಕ್ಷಕ್ಕೆ ಎಷ್ಟು ಸೊನ್ನೆ ಬರೆಯಬೇಕೆಂದು ನೀನು ಹೇಳುವೆಯ.
সমার্থক : 100000
অন্যান্য ভাষায় অনুবাদ :
অর্থ : ಒಂದು ಲಕ್ಷ ಅಂಕಿ ಅಂಶಗಳ ಪ್ರಕಾರವಾಗಿ ಒಂದು ಲಕ್ಷ ಸ್ಥಾನದಲ್ಲಿ ಇರುತ್ತದೆ
উদাহরণ :
ಐದು ಲಕ್ಷದಲ್ಲಿ ಐದು ಲಕ್ಷದ ಸ್ಥಾನದಲ್ಲಿ ಇದೆ.
অন্যান্য ভাষায় অনুবাদ :
अंकों के स्थानों की गिनती में इकाई की ओर से गिनने पर छठा स्थान जिसमें लाख गुणित का बोध होता है।
एक लाख चार में लाख के स्थान पर एक है।অর্থ : ಹೋಗಬೇಕಾಗಿರುವ ಸ್ಥಳ ಅಥವಾ ತಲುಪಬೇಕಾಗಿರುವ ಜಾಗ
উদাহরণ :
ರಂಜನ್ ಈವರೆಗೂ ತನ್ನ ಗುರಿಯನ್ನು ತಲುಪಿಲ್ಲ.
সমার্থক : ಉದ್ದೇಶ, ಗುರಿ, ಮಹತ್ವಾಕಾಂಕ್ಷೆ, ಮಹದಾಶೆ, ಹೆಬ್ಬಯಕೆ, ಹೇರಾಸೆ
অন্যান্য ভাষায় অনুবাদ :
पहुँचने का स्थान या वह जगह जहाँ जाना हो।
रंजन अभी तक अपने गंतव्य पर नहीं पहुँचा है।The place designated as the end (as of a race or journey).
A crowd assembled at the finish.অর্থ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು
উদাহরণ :
ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.
অন্যান্য ভাষায় অনুবাদ :
वह काला दाग या चिह्न जिस पर अभ्यास के लिए निशाना लगाया जाता है।
उसने पहले ही निशाने में चाँद को भेद दिया।অর্থ : ನೂರು ಸಾವಿರ
উদাহরণ :
ಅವನು ತನ್ನ ತಮ್ಮನಿಗೆ ಲಕ್ಷ ರೂಪಾಯಿ ಕೊಟ್ಟನು
সমার্থক : 100000
অন্যান্য ভাষায় অনুবাদ :
(in Roman numerals, C written with a macron over it) denoting a quantity consisting of 100,000 items or units.
hundred thousand