পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಲಕ್ಷಿಸದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಲಕ್ಷಿಸದ   ಗುಣವಾಚಕ

অর্থ : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು

উদাহরণ : ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.

সমার্থক : ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಲಕ್ಷಿಸದಂತ, ಲಕ್ಷಿಸದಂತಹ


অন্যান্য ভাষায় অনুবাদ :

जिसमें विचार का अभाव हो।

ऐसी सतही बातों से इस कठिन समस्या का समाधन नहीं मिलेगा।
अविचार, विचारशून्य, विचारहीन, सतही, हलका, हलका फुलका, हलका-फुलका, हल्का, हल्का फुल्का, हल्का-फुल्का

Lacking the thinking capacity characteristic of a conscious being.

The shrieking of the mindless wind.
mindless

অর্থ : ನಡೆದದ್ದು ಯಾರ ಗಮನಕ್ಕೂ ಬರದೆ ಹೋಗುವಂತಹ

উদাহরণ : ಗಮನಿಸದ ವಿಷಯವು ಅಕಸ್ಮಾತಾಗಿ ಚರ್ಚೆಗೆ ಬಂದಿತು.

সমার্থক : ಅಗೋಚರವಾದ, ಅಗೋಚರವಾದಂತ, ಅಗೋಚರವಾದಂತಹ, ಗಮನಕ್ಕೆ ಬಾರದ, ಗಮನಕ್ಕೆ ಬಾರದಂತ, ಗಮನಕ್ಕೆ ಬಾರದಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ದೃಷ್ಟಿಗೋಚರವಾಗದ, ದೃಷ್ಟಿಗೋಚರವಾಗದಂತ, ದೃಷ್ಟಿಗೋಚರವಾಗದಂತಹ, ಲಕ್ಷಿಸದಂತ, ಲಕ್ಷಿಸದಂತಹ


অন্যান্য ভাষায় অনুবাদ :

ध्यान में न लाया हुआ।

अचानक हमारी अमनोगत विषय पर चर्चा होने लगी।
अमनोगत

Not noticed.

Hoped his departure had passed unnoticed.
unnoticed