অর্থ : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
উদাহরণ :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
অন্যান্য ভাষায় অনুবাদ :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।অর্থ : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
উদাহরণ :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
সমার্থক : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ವಿವಾಹ, ವಿವಾಹ ಸಮಾರಂಭ, ವಿವಾಹ-ಸಮಾರಂಭ
অন্যান্য ভাষায় অনুবাদ :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyঅর্থ : ಶುಭ ಮುಹೂರ್ತದಲ್ಲಿ ಆಗುವಂತಹ ಪದ್ಧತಿ ಅಥವಾ ಕಾರ್ಯ
উদাহরণ :
ಶಕುನದ ಅಡ್ಡಿ ಆತಂಕವಿಲ್ಲದ ಕಾರಣ ಸರ್ವ ಪ್ರಥಮವಾದ ಗಣೇಶನ ಪೂಜೆಯನ್ನು ಮಾಡಲಾಯಿತು.
অন্যান্য ভাষায় অনুবাদ :
অর্থ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
উদাহরণ :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
সমার্থক : ಅದೃಷ್ಟ, ಕಣಿ, ಚಿಹ್ನೆ, ಭವಿಷ್ಯನುಡಿ, ಶಕುನ, ಶುಭಾಶುಭ ಸೂಚಕ
অন্যান্য ভাষায় অনুবাদ :
A sign of something about to happen.
He looked for an omen before going into battle.