পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಲಘುತ್ವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಲಘುತ್ವ   ನಾಮಪದ

অর্থ : ಯಾವ ಬಗೆಯ ತೂಕವೇ ಇರದ ವಸ್ತುವಿನ ಸ್ಥಿತಿ

উদাহরণ : ಮಂಡಕ್ಕಿ ಚೀಲವು ಹಗುರತೆ ಇರುವ ಕಾರಣ ಕೂಲಿಯು ಹತ್ತು ಚೀಲಗಳನ್ನು ಒಂದೇ ಸಲಕ್ಕೆ ಹೊತ್ತೊಯ್ದನು.

সমার্থক : ಹಗುರತೆ, ಹಗುರವಾಗಿರುವುದು


অন্যান্য ভাষায় অনুবাদ :

हलका होने की अवस्था या भाव।

हलकेपन के कारण इस बोझ को कोई भी उठा सकता है।
भारहीनता, हलकाई, हलकापन, हल्काई, हल्कापन

The property of being comparatively small in weight.

The lightness of balsa wood.
lightness, weightlessness

অর্থ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ

উদাহরণ : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು

সমার্থক : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ನೀಚತನ, ಸಣ್ಣದಾಗಿ, ಹಗುರವಾಗಿ


অন্যান্য ভাষায় অনুবাদ :

लघु या छोटे होने की अवस्था या भाव।

किसी को लघुता महसूस नहीं करनी चाहिए।
अल्पता, अल्पत्व, छोटाई, छोटापन, तनुता, लघिमा, लघुता, लघुत्व, लाघव

The property of having a relatively small size.

littleness, smallness