পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಲೋಭ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಲೋಭ   ನಾಮಪದ

অর্থ : ಅತಿಯಾಸೆ ಹೊಂದಿರುವವನು

উদাহরণ : ಮೋಹನನೊಬ್ಬ ಅತಿಯಾಸೆಯ ಮನುಷ್ಯವರದಕ್ಷಿಣೆಯ ಅತ್ಯಾಸೆಯಿಂದಾಗಿ ಮದುಮಗಳನ್ನು ಕೊಲೆಮಾಡಿದರು.

সমার্থক : ಅತಿಯಾದ ಆಸೆ, ಅತಿಯಾಸೆ, ಅತ್ಯಾಶೆ, ಅತ್ಯಾಸೆ, ಆಶೆ, ಆಸೆ, ಆಸೆಪುರುಕ, ಆಸೆಬುರುಕ, ತೃಷ್ಣೆ, ದುರಾಸೆ, ಲೋಭಿ


অন্যান্য ভাষায় অনুবাদ :

वह जिसे लालच हो।

मनोहर बहुत बड़ा लालची है।
दहेज के लालचियों ने एक दुलहन की हत्या कर दी।
लालची, लोभी, लोलुप

A person regarded as greedy and pig-like.

hog, pig

অর্থ : ಏನ್ನನೋ ಪಡೆಯುವುದರ ಅತಿಯಾದಂತಹ ಆಸೆ ಅಥವಾ ಪ್ರಾಯಶಃ ಅದು ಅನುಚಿತವಾಗಿದೆ ಎಂದು ಅಂದು ಕೊಳ್ಳಬಹುದು

উদাহরণ : ಯಾವುದಾದರು ವಸ್ತುವಿನ ಬದಲಾಗಿ ಅಧಿಕವಾದಂತಹ ಅತ್ಯಾಸೆ ಒಳ್ಳೆಯದಲ್ಲಅತ್ಯಾಸೆಯಂಬುದು ಕೆಟ್ಟದಾದಂತಹ ಭೂತಬಾಧೆ.

সমার্থক : ಅತ್ಯಾಸೆ, ಅಭಿಲಾಷೆ, ಆಶೆ, ಆಸೆ, ಇಚ್ಛೆ, ತೀವ್ರ ಆಕಾಂಕ್ಷೆ, ತೃಷ್ಣೆ, ತೋರಿಸುವಿಕೆ, ಪ್ರಲೋಭ, ಬಯಕೆ, ಲಾಲಸೆ


অন্যান্য ভাষায় অনুবাদ :

कुछ पाने की बहुत अधिक इच्छा या चाह जो प्रायः अनुचित मानी जाती है।

लालच बुरी बला है।
आमिष, इकस, ईहा, गाध, तमा, प्रलोभ, प्रलोभन, ललक, लालच, लालसा, लिप्सा, लोभ

Excessive desire to acquire or possess more (especially more material wealth) than one needs or deserves.

greed

অর্থ : ನೀರನನ್ನು ಕುಡಿಯ ಇಚ್ಛೆ ಅಥವಾ ಬಯಕೆ

উদাহরণ : ನಮ್ಮ ನೀರಡಿಗೆಯನ್ನು ನಿವಾರಿಸಿಕೊಳ್ಳುವುದಕ್ಕಾಗಿ ನೀರನ್ನು ಕೊಂಡೊಯ್ಯಬೇಕಾಯಿತು.

সমার্থক : ಆಶೆ, ತೃಷ್ಣೆ, ದಾವ, ನೀರಡಿಗೆ, ಬಾಯಾರಿಕೆ


অন্যান্য ভাষায় অনুবাদ :

जल पीने की इच्छा।

अपनी प्यास बुझाने के लिए वह जल ढूढ़ने लगा।
अनुबंध, अनुबन्ध, तशनगी, तश्नगी, तृषा, तृष्णा, त्रिषा, पिपासा, प्यास

A physiological need to drink.

thirst, thirstiness