পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಶೀಕರಣ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಶೀಕರಣ   ನಾಮಪದ

অর্থ : ಯಾರೋ ಒಬ್ಬರನ್ನು ಅಧೀನದಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಅಧೀನವಾಗಿ ಮಾಡುವ ಕ್ರಿಯೆ

উদাহরণ : ಕ್ರೂರ ಪ್ರಾಣಿಗಳನ್ನು ಪಳಗಿಸುವುದು ತುಂಬ ಕಠಿಣದ ಕೆಲಸ.

সমার্থক : ಅಧೀನಗೊಳಿಸು, ತರಬೇತಿ ನೀಡುವುದು, ಪಳಗಿಸುವುದು


অন্যান্য ভাষায় অনুবাদ :

किसी को अधीन करने की क्रिया या किसी को अधीन में लाने की क्रिया।

खूँखार जानवरों का अधीनीकरण कठिन होता है।
अधीनीकरण, बसीकरन, वशीकरण

The act of conquering.

conquering, conquest, subjection, subjugation

অর্থ : ಮಂತ್ರ-ತಂತ್ರದ ಸಹಾಯದಿಂದ ಯಾರನ್ನಾದರೂ ವಶದಲ್ಲಿ ಇಟ್ಟುಕೊಳ್ಳುವ ಕ್ರಿಯೆ

উদাহরণ : ತಾಂತ್ರಿಕನು ವಶೀಕರಣದ ಮೂಲಕ ರಾಮನನ್ನು ತನ್ನ ವಶದಲ್ಲಿ ಇಟ್ಟುಕೊಂಡನು


অন্যান্য ভাষায় অনুবাদ :

मंत्र-तंत्र आदि के द्वारा किसी को वश में करने की क्रिया।

तांत्रिक ने वशीकरण द्वारा रामू को अपने बस में कर लिया।
जय, जोग, बशीकरन, योग, वशीकरण

A psychological state induced by (or as if induced by) a magical incantation.

enchantment, spell, trance

অর্থ : ನಿದ್ದೆಯಲ್ಲಿ ಎದ್ದ ವ್ಯಕ್ತಿಯು ಕೇವಲ ಹೊರಗಿನ ಪ್ರೇರಣೆಯಿಂದ ನಡೆಯುತ್ತಾನೆ

উদাহরণ : ಮನೋವಿಜ್ಞಾನಿಗಳು ಅವನನ್ನು ವಶೀಕರಣ ಮಾಡಿಕೊಂಡು ಅವನ ಮನಸ್ಸನ್ನು ಅರಿಯಲು ಪ್ರಯತ್ನ ಪಟ್ಟರು

সমার্থক : ಸಂಮೋಹನ ವಿಧಾನ


অন্যান্য ভাষায় অনুবাদ :

प्रेरित नींद की वह अवस्था जिसमें सोता हुआ व्यक्ति केवल बाहरी इशारों पर चलता है।

मनोचिकित्सक ने सम्मोहन के दौरान उसकी मानसिक अवस्था को समझने का प्रयास किया।
सम्मोहन

A state that resembles sleep but that is induced by suggestion.

hypnosis

ವಶೀಕರಣ   ಗುಣವಾಚಕ

অর্থ : ವಶದಲ್ಲಿ ತಂದು ಕೊಳ್ಳುವಂತಹ ಅಥವಾ ಇಟ್ಟುಕೊಳ್ಳುವಂತಹ

উদাহরণ : ಶ್ಯಾಮನು ವಶೀಕರಣ ಮಂತ್ರವನ್ನು ತಿಳಿದಿದ್ದಾನೆ.

সমার্থক : ವಶೀಕರಣವಾದ, ವಶೀಕರಣವಾದಂತ, ವಶೀಕರಣವಾದಂತಹ, ವಶೀಕರಿಸಲಾದ, ವಶೀಕರಿಸಲಾದಂತ, ವಶೀಕರಿಸಲಾದಂತಹ, ವಶೀಕರಿಸಿದ, ವಶೀಕರಿಸಿದಂತ, ವಶೀಕರಿಸಿದಂತಹ, ವಶೀಲಕರಿಸಲ್ಪಟ್ಟ, ವಶೀಲಕರಿಸಲ್ಪಟ್ಟಂತ, ವಶೀಲಕರಿಸಲ್ಪಟ್ಟಂತಹ


অন্যান্য ভাষায় অনুবাদ :

वश में करने वाला।

श्यामू वशीकरण मंत्र जानता है।
बसीकर, वशीकरण