অর্থ : ಬಸ್ಸುಗಳಲ್ಲಿ ಒಬ್ಬ ವ್ಯಕ್ತಿ ಟಿಕೆಟ್ ಗಳನ್ನು ಕೊಟ್ಟು ಹಣವನ್ನು ವಸೂಲಿ ಮಾಡುತ್ತಾನೆ
উদাহরণ :
ಬಸ್ಸಿನಲ್ಲಿ ಕುಳಿತುಕೊಂಡ ಪ್ರಯಾಣಿಕರಿಗೆ ನಿರ್ವಾಹಕನು ಟಿಕೆಟ್ಟುಗಳನ್ನು ನೀಡುತ್ತಿದ್ದ.
অন্যান্য ভাষায় অনুবাদ :
The person who collects fares on a public conveyance.
conductorঅর্থ : ಯಾವ ವಸ್ತು ತನ್ನ ಮೂಲಕ ವಿದ್ಯುತ್, ತಾಪ ಮೊದಲಾದವುಗಳನ್ನು ಪ್ರವಾಹಿಸಲು ಬಿಡುತ್ತದೆಯೋ
উদাহরণ :
ವಿದ್ಯುತ್ ತಾಮ್ರ, ಲೋಹ, ಹಿತ್ತಾಳೆ ಮೊದಲಾದವುಗಳ ವಾಹಕವಾಗಿದೆ.
সমার্থক : ಚಾಲಕ
অন্যান্য ভাষায় অনুবাদ :
वह वस्तु जो अपने में से होकर विद्युत, ताप आदि को प्रवाहित होने देती है।
विद्युत के चालकों में ताँबा, पीतल, लोहा आदि हैं।A substance that readily conducts e.g. electricity and heat.
conductorঅর্থ : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕರೆದುಕೊಂಡು ಹೋಗುವ
উদাহরণ :
ವಾಹಕನು ವಾಹನಗಳು ಕಡಿಮೆ ಇರುವ ಕಾರಣದಿಂದಾಗಿ ವಸ್ತುಗಳನ್ನು ಅದರ ಜಾಗಕ್ಕೆ ತಲುಪಿಸಲು ಸಾಧ್ಯವಾಗುತ್ತಿಲ್ಲ.
অন্যান্য ভাষায় অনুবাদ :
एक स्थान से दूसरे स्थान तक ले जाने वाला।
अपवाहक वाहनों की कमी के कारण वस्तुएँ गंतव्य तक नहीं पहुँच पा रही हैं।