অর্থ : ಬೆಳವಣಿಗೆ ಅಥವಾ ವಿಕಾಸ ಹೊಂದುವ ಕ್ರಿಯೆ ಅಥವಾ ಭಾವನೆ
উদাহরণ :
ಹುಟ್ಟಿದಾಗಿನಿಂದ ಹಿಡಿದು ಐದು ವರ್ಷದ ವರೆಗೂ ಮಕ್ಕಳ ಶಾರೀರಿಕ ಮತ್ತು ಮಾನಸಿಕ ವಿಕಾಸ ಚೆನ್ನಾಗಿ ಆಗುವುದು.
সমার্থক : ಬೆಳವಣಿಗೆ, ವಿಕಸನ, ವಿಕಾಸ
অন্যান্য ভাষায় অনুবাদ :
Gradual improvement or growth or development.
Advancement of knowledge.