পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿಚಾರ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿಚಾರ ಮಾಡು   ನಾಮಪದ

অর্থ : ತಿಳಿದುಕೊಳ್ಳುವ ಕ್ರಿಯೆ

উদাহরণ : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

সমার্থক : ಅರಿ, ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ-ಮಾಡು, ವಿಚಾರಮಾಡು


অন্যান্য ভাষায় অনুবাদ :

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना

ವಿಚಾರ ಮಾಡು   ಕ್ರಿಯಾಪದ

অর্থ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು

উদাহরণ : ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.

সমার্থক : ಆಲೋಚನೆ ಮಾಡು, ಆಲೋಚಿಸು, ನಿರ್ಣಯಿಸು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು


অন্যান্য ভাষায় অনুবাদ :

किसी को यह बताना कि क्या ठीक है या क्या होना चाहिए।

गुरुजी बच्चों को इस काम के बारे में परामर्श दे रहे हैं।
परामर्श देना, राय देना, सलाह देना

Give advice to.

The teacher counsels troubled students.
The lawyer counselled me when I was accused of tax fraud.
advise, counsel, rede

অর্থ : ಯಾವುದೋ ಒಂದು ವಿಚಾರದ ಮೇಲೆ ಮನಸ್ಸಿನಲ್ಲೆ ವಿಚಾರ ಮಾಡು ಅಥವಾ ಬುದ್ಧಿಯನ್ನು ಉಪಯೋಗಿಸುವ ಪ್ರಕ್ರಿಯೆ

উদাহরণ : ಈ ಪ್ರಶ್ನೆಗೆ ಉತ್ತರಿಸಲು ನಾನು ತುಂಬಾ ಯೋಚಿಸಿಚದೆ ಆದರೆ ಸಫಲತೆ ಕಾಣಲಿಲ್ಲ.

সমার্থক : ಆಲೋಚಿಸು, ಯೋಚಿಸು


অন্যান্য ভাষায় অনুবাদ :

किसी विषय पर मन में कुछ विचार करना या दिमाग़ का उपयोग करना।

इस प्रश्न को हल करने के लिए मैंने बहुत सोचा, किन्तु सफलता नहीं मिली
वह दिनभर बैठकर पता नहीं क्या सोचती है?
हर एक चीज को नकारात्मक दृष्टि से न देखो
अनुसंधानना, अनुसन्धानना, अवगतना, देखना, विचार करना, विचारना, सोचना

Use or exercise the mind or one's power of reason in order to make inferences, decisions, or arrive at a solution or judgments.

I've been thinking all day and getting nowhere.
cerebrate, cogitate, think