অর্থ : ವಿಚಾರಗಳನ್ನು ಮಂಥನ ಮಾಡುವುದು
উদাহরণ :
ಮಹಾತ್ಮಗಾಂಧಿ ಚಿಂತನೆ ಇಂದಿಗೂ ಪ್ರಸ್ತುತ.
সমার্থক : ಅಂರ್ತಭಾವನೆ, ಆಲೋಚನೆ, ಚಿಂತನ ಮಂಥನ, ಚಿಂತನ-ಮಂಥನ, ಚಿಂತನೆ, ಮನನ, ಯೋಚನೆ
অন্যান্য ভাষায় অনুবাদ :
विचार करने की क्रिया या भाव।
बहुत चिंतन के बाद हमने समस्या का हल ढूँढ़ निकाला।The process of using your mind to consider something carefully.
Thinking always made him frown.অর্থ : ಗ್ರಾಮಲೆಕ್ಕಿಗರ ಮೂಲಕ ರೈತರ ಹೊಲಗಳು ಅಥವಾ ಪತ್ರಗಳಲ್ಲಿ ಹೊಲವನ್ನು ಉಳುಮೆ ಮಾಡುವ ಹೆಸರು ಇದೆಯೋ ಇಲ್ಲವೊ ಮತ್ತು ಅಲ್ಲಿ ಬೆಳೆಯುವ ಫಸಲಿನ ಬಗೆಗೆ ನಮೋದಿಸಿರುವುದು ಸರಿಯಿದೆಯೋ ಇಲ್ಲವೆ ಎಂದು ಪರೀಕ್ಷೆ ಮಾಡುತ್ತಾರೆ
উদাহরণ :
ನನ್ನೆ ನಮ್ಮ ಹಳ್ಳಿಯ ಜನರನ್ನು ವಿಚಾರಣೆ ಮಾಡಲು ಗ್ರಾಮಲೆಕ್ಕಿಗ ಬಂದಿದ್ದ.
সমার্থক : ತನಿಖೆ
অন্যান্য ভাষায় অনুবাদ :
पटवारियों द्वारा किसानों के खातों या पत्रियों की वह जाँच जो यह जानने के लिए की जाती है कि खेतों को जोतनेवालों के नामों और उसमें होने वाली फसलों का ब्योरा सही है कि नहीं।
कल पटवारी पड़ताल के लिए हमारे गाँव आ रहा है।অর্থ : ಒಳ್ಳೆಯ ರೀತಿಯಲ್ಲಿ ಪರೀಕ್ಷೆಯನ್ನು ಮಾಡಲು ಯಾವುದೋ ಒಂದನ್ನು ಸರಿಯಯಾಗಿ ನೋಡುವ ಕ್ರಿಯೆ
উদাহরণ :
ಪ್ರಯೋಗವನ್ನು ಮಾಡುವ ಸಮಯದಲ್ಲಿ ಸರಿಯಾಗಿ ಅವಲೋಕನೆ ಮಾಡಿದ ನಂತರವೇ ತೀರ್ಮಾನಕ್ಕೆ ಬರಬೇಕು.
সমার্থক : ಅವಲೋಕನ, ನಿರೀಕ್ಷಣೆ, ಪರೀಕ್ಷೆ, ಮೇಲ್ವಿಚಾರಣೆ
অন্যান্য ভাষায় অনুবাদ :
অর্থ : ಯಾವುದೇ ತರಹವಾದ ದೂರು ಅಥವಾ ಫಿರ್ಯಾದೆ ಮೊದಲಾದವುಗಳನ್ನು ಕೇಳುವ ಕ್ರಿಯೆ
উদাহরণ :
ತಾನು ನಿರಪರಾಧಿ ಎಂಬುದನ್ನು ಅವನು ಪೊಲೀಸರಿಗೆ ಕೇಳಿಸಬೇಕೆಂದು ಕೂಗಿ-ಕೂಗಿ ಹೇಳಿದನು.
সমার্থক : ಕೇಳಿಕೆ
অন্যান্য ভাষায় অনুবাদ :
किसी तरह की शिकायत या फरियाद आदि के सुने जाने की क्रिया।
उसने चिल्ला-चिल्लाकर पुलिस को सुनवाई के लिए मज़बूर कर दिया।অর্থ : ಯಾವುದಾದರೂ ವಿಷಯ ಅಥವಾ ಸಂಗತಿಯನ್ನು ಕುರಿತು ಸತ್ಯನ್ವೇಷಣೆ ಮಾಡುವುದು ಅಥವಾ ಶೋದಿಸುವ ಕ್ರಿಯೆ
উদাহরণ :
ತಹಶೀಲ್ದಾರರು ಪ್ರವಾಹ ಪೀಡಿತ ಹಳ್ಳಿಗಳಲ್ಲಿ ವಿಚಾರಣೆ ನಡೆಸಿದರು. ಪೋಲೀಸರು ಕೊಲೆಯ ಕೇಸಿನ ತನಿಕೆ ನಡೆಸುತ್ತಿದ್ದಾರೆ.
অন্যান্য ভাষায় অনুবাদ :
किसी विषय से संबंधित तथ्यों के बारे में छानबीन करने का काम।
तहसीलदार गाँवों की जाँच-पड़ताल करने आ रहे हैं।অর্থ : ಯಾವುದೇ ಕೆಲಸ ಅಥವಾ ವಸ್ತು ಇತ್ಯಾದಿ ಮೊದಲಿನಿಂದ ಕೊನೆಯ ವರೆಗೂ ಚನ್ನಾಗಿ ನೋಡಿ ಅದರಲ್ಲಿ ಯಾವುದಾದರು ಬಿಟ್ಟು ಹೋಗಿದೆಯ ಅಥವಾ ತಪ್ಪಾಗಿದೆಯೋ ಎಂದು ಕಂಡುಹಿಡಿಯುವುದು ಅಥವಾ ಚನ್ನಾಗಿ ತನಿಖೆ ಮಾಡುವುದು
উদাহরণ :
ವಿಚಾರಣೆ ನಡೆಸಿದ ನಂತರ ಕೋಟಿಗಳಲ್ಲೆ ಅವಾಂತರ ಹೊರಗೆ ಬಂದಿತು.
সমার্থক : ತನಿಖೆ
অন্যান্য ভাষায় অনুবাদ :
कोई काम या चीज आदि से अंत तक अच्छी तरह जाँचते हुए यह देखने की क्रिया कि उसमें कहीं कोई कसर या भूल तो नहीं है या अच्छी तरह की जाने वाली छान-बीन।
पड़ताल के बाद करोड़ों का घपला सामने आया।অর্থ : ನ್ಯಾಯಾಲಯ ಅಥವಾ ಅಧಿಕಾರಿಯ ಮುಂದೆ ಯಾವುದಾದರು ದಾವೆ ಅಥವಾ ಮೊಕದ್ದಮೆಯ ವಿಚಾರಣೆಯನ್ನು ಮಾಡುವುದು
উদাহরণ :
ಇಂದು ನ್ಯಾಯಾಲದಲ್ಲಿ ನನ್ನ ಮುಕದ್ದಮೆಯ ವಿಚಾರಣೆ ಇದೆ.
অন্যান্য ভাষায় অনুবাদ :
অর্থ : ಯಾವುದಾದರು ಘಟನೆಯ ಮೂಲ ಕಾರಣ ಅಥವಾ ರಹಸ್ಯಗಳ ಬಗ್ಗೆ ಪತ್ತೇ ಮಾಡುವುದು
উদাহরণ :
ಈ ವಿಚಾರದ ತನಿಖೆಯನ್ನು ಒಬ್ಬ ಒಳ್ಳೆಯ ಅಧಿಕಾರಿಯಿಂದ ಮಾಡಿಸಲಾಗುವುದು.
অন্যান্য ভাষায় অনুবাদ :
অর্থ : ಪತ್ತೆ ಕೆಲಸಗಳನ್ನು ಪೂರೈಸಲು ಪೊಲೀಸರಿಗೆ ಕಾಲಾವಕಾಶ ಕೊಡುವ ಸಲುವಾಗಿ ಕೈದಿಗಳನ್ನು ಪೊಲೀಸರ ಯಾ ನ್ಯಾಯಾಧಿಕಾರಿಗಳ ವಶಕ್ಕೆ ಕೊಡುವುದು,
উদাহরণ :
ಅಪರಾಧಿಗಳನ್ನು ಐದು ದಿನಗಳ ವರೆಗೂ ಹವಾಲತ್ತಿನಲ್ಲಿ ಇರಲು ಪೊಲೀಸರಿಗೆ ಒಪ್ಪಿಸಲಾಗಿದೆ.
সমার্থক : ಕಾರಾಗೃಹ, ಜೈಲು, ಬಂದಿಖಾನೆ, ಹವಾಲತ್ತು
অন্যান্য ভাষায় অনুবাদ :
The act of sending an accused person back into custody to await trial (or the continuation of the trial).
remandঅর্থ : ಯಾವುದಾದರೂ ಒಂದರ ಬಗ್ಗೆ ಕೇಳಿ ತಿಳಿದುಕೊಳ್ಳುವ ಅಥವಾ ಯಾವುದಾದರೂ ಒಂದನ್ನು ನೋಡಿ ಪರೀಕ್ಷಿಸುವುದು
উদাহরণ :
ಮೇಲಾಧಿಕಾರಿಗಳು ಕಛೇರಿಗೆ ಮೇಲ್ವಿಚಾರಣೆ ಮಾಡಲು ಬರಲಿದ್ದಾರೆ.
সমার্থক : ಮೇಲ್ವಿಚಾರಣೆ
অন্যান্য ভাষায় অনুবাদ :
Discovered or determined by scientific observation.
Variation in the ascertained flux depends on a number of factors.