পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿಚಾರವಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿಚಾರವಂತ   ನಾಮಪದ

অর্থ : ವಿಷಯಗಳ ಬಗ್ಗೆ ಒಳ್ಳೆಯ ರೀತಿಯಲ್ಲಿ ವಿಚಾರಣೆಯನ್ನು ಮಾಡುವ ಶಕ್ತಿಯನ್ನು ಹೊಂದಿರುವವನು

উদাহরণ : ವಿಚಾಲಶೀಲನಿಗೆ ನಿರ್ಣಯಗಳನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿರುತ್ತದೆ.

সমার্থক : ಬುದ್ಧಿ ಜೀವಿ, ಬುದ್ಧಿ-ಜೀವಿ, ಬುದ್ಧಿಜೀವಿ, ಬುದ್ಧಿವಂತ, ವಿಚಾರ ಶೀಲ, ವಿಚಾರ-ಶೀಲ, ವಿಚಾರಶೀಲ


অন্যান্য ভাষায় অনুবাদ :

वह जिसमें अच्छी तरह विचार करने की शक्ति हो।

विचारशील को निर्णय लेने में आसानी होती है।
बुद्धिजीवी, विचारवान, विचारवान्, विचारशील

অর্থ : ಅಪಾರವಾದ ತಿಳುವಳಿಕೆಯಿಂದ ಯೋಚಿಸುವವ ಅಥವಾ ಅಪಾರ ತಿಳುವಳಿಕೆಯಿಂದ ಯಾವುದೇ ಸಂಗತಿಯನ್ನು ವಿವರಿಸುವವ

উদাহরণ : ನೋಮ್ ಚೋಮ್ಸ್ಕಿಯು ಭಾಷಾಶಾಸ್ತ್ರದ ಚಿಂತಕ.

সমার্থক : ಕುಶಾಗ್ರ, ಚಿಂತಕ


অন্যান্য ভাষায় অনুবাদ :

वह जो किसी मुद्दे, बात आदि पर विचार करता हो।

वह एक कुशल विचारक है।
चिंतक, मनीषी, विचारक

Someone who exercises the mind (usually in an effort to reach a decision).

thinker