অর্থ : ನಿಲ್ಲುವ, ಕೂರುವ ಇತ್ಯಾದಿ ದೇಹದ ನಿಲುವಿಗೆ ಸಂಬಂಧಿಸಿದ ಸ್ಥಿತಿ
উদাহরণ :
ಈ ಚಿತ್ರದಲ್ಲಿ ಮಹಾರಾಜನ ಭಂಗಿ ಅವನ ಗಾಂಭೀರ್ಯವನ್ನು ತೋರಿಸುತ್ತಿದೆ
অন্যান্য ভাষায় অনুবাদ :
অর্থ : ಅಲಂಕಾರ ಅಥವಾ ಶೃಂಗಾರಿಸುವ ಕ್ರಿಯೆ
উদাহরণ :
ರಾಜಕುಮಾರನ ಹುಟ್ಟು ಹಬ್ಬದ ಪ್ರಯುಕ್ತ ಅರಮನೆಯನ್ನು ಶೃಂಗಾರ ಮಾಡಿದರು.
অন্যান্য ভাষায় অনুবাদ :
অর্থ : ಯಾವುದೇ ವಸ್ತುವನ್ನು ತಯಾರಿಸುವ ಮುನ್ನ ಅಂತಹದ್ದೇ ಕಿರು ರೂಪವನ್ನು ತಯಾರಿಸುವುದು
উদাহরণ :
ನಮ್ಮ ಮನೆಯನ್ನು ಕಟ್ಟುವ ಮುನ್ನ ಅಂತಹದ್ದೇ ಮಾದರಿಯೊಂದನ್ನು ತಯಾರಿಸಿದ್ದೆವು.
সমার্থক : ಮಾದರಿ
অন্যান্য ভাষায় অনুবাদ :
The internal supporting structure that gives an artifact its shape.
The building has a steel skeleton.অর্থ : ಯಾವುದೋ ಒಂದು ವಿಶೆಷ ವಿನ್ಯಾಸದ ವಸ್ತು
উদাহরণ :
ಇತ್ತೀಚಿನ ದಿನಗಳಲ್ಲಿ ಚಪ್ಪಲಿಯ ಶೈಲಿ ಬದಲಾಗುತ್ತಾ ಹೋಗಿದೆ.
অন্যান্য ভাষায় অনুবাদ :