অর্থ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
উদাহরণ :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
সমার্থক : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ಸೇವಕ
অন্যান্য ভাষায় অনুবাদ :