পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿರುದ್ಧವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿರುದ್ಧವಾದಂತ   ಗುಣವಾಚಕ

অর্থ : ಒಬ್ಬರಿಗಿಂತ ಮತ್ತೊಬ್ಬರು ಭಿನ್ನ ಸ್ಥಿತಿಯಲ್ಲಿ ಇರುವುದು ಅನುಭವಿಸುವುದು ಅಥವಾ ನಡೆದುಕೊಂಡು ಹೋಗುವುದು

উদাহরণ : ಸದಾ ಕಾಲ ವಿರುದ್ಧವಾಗಿ ನಡೆಯುವ ಜನರಿಗೆ ಎಂದು ಗೌರವ ದೊರೆಯುವುದಿಲ್ಲ.

সমার্থক : ವಿರುದ್ಧವಾಗಿ, ವಿರುದ್ಧವಾದ, ವಿರುದ್ಧವಾದಂತಹ


অন্যান্য ভাষায় অনুবাদ :

एक दूसरे से विपरीत या भिन्न दिशा में रहने, होने या चलने वाला।

अपसादी व्यक्तियों की कभी मुठभेड़ नहीं हुई।
अपसादी

Moving or facing away from each other.

Looking in opposite directions.
They went in opposite directions.
opposite

অর্থ : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ

উদাহরণ : ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.

সমার্থক : ಪ್ರತಿಕೂಲ, ಪ್ರತಿಕೂಲವಾದ, ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರೀತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ


অন্যান্য ভাষায় অনুবাদ :

जो अनुकूल या हित साधन में सहायक न हो।

परिस्थिति विपरीत होते देख वह उठकर चला गया।
अवितत्, असूत, ख़िलाफ़, खिलाफ, खिलाफ़, प्रतिकूल, प्रतीप, वाम, विपरीत, विरुद्ध

অর্থ : ಯಾವುದರ ಅರ್ಥ ಇನ್ನೊಂದು ಶಬ್ಧದ ಅರ್ಥಕ್ಕೆ ವಿರುದ್ಧವಾಗಿದೆಯೋ

উদাহরণ : ಜಲದ ವಿರುದ್ಧ ಶಬ್ಧವನ್ನು ಬರೆಯಿರಿ.

সমার্থক : ವಿರುದಾರ್ಥ, ವಿರುದಾರ್ಥಕವಾದ, ವಿರುದಾರ್ಥಕವಾದಂತ, ವಿರುದಾರ್ಥಕವಾದಂತಹ, ವಿರುದಾರ್ಥವಾದ, ವಿರುದಾರ್ಥವಾದಂತ, ವಿರುದಾರ್ಥವಾದಂತಹ, ವಿರುದ್ಧವಾದ, ವಿರುದ್ಧವಾದಂತಹ


অন্যান্য ভাষায় অনুবাদ :

जिसका अर्थ किसी शब्द के अर्थ के विपरीत हो।

जल का विलोम शब्द लिखिए।
विरुद्धार्थी, विलोम