অর্থ : ಸಮಯಕ್ಕೆ ಸರಿಯಾಗಿ ಬರದ ಅಥವಾ ನಡೆಯದ ಘಟನೆ ಅಥವಾ ಸಂಗತಿ
উদাহরণ :
ನ್ಯಾಯಾಲಯಕ್ಕೆ ತಡವಾಗಿ ಹಾಜರಾದ ಕಕ್ಷಿದಾರನಿಗೆ ನ್ಯಾಯಾಲವು ದಂಡ ವಿಧಿಸಿತು.
সমার্থক : ತಡವಾದ, ತಡವಾದಂತ, ತಡವಾದಂತಹ, ವಿಳಂಬವಾದಂತ, ವಿಳಂಬವಾದಂತಹ
অন্যান্য ভাষায় অনুবাদ :
অর্থ : ಸಾಮಾನ್ಯ ಅಥವಾ ಅಪೇಕ್ಷಿತ ಸಮಯದ ನಂತರದ ಅಥವಾ ಆನಂತರದಲ್ಲಿ ಆದಂತಹ
উদাহরণ :
ರಾತ್ರಿ ತುಂಬಾ ನಿಧಾನವಾಗಿ ನಾನು ಏಕೆ ಮಲಗಿದೆ ಎಂದು ನನಗೆ ಗೊತ್ತಿಲ್ಲ.
সমার্থক : ನಿಧಾನ, ನಿಧಾನವಾಗಿ, ನಿಧಾನವಾದ, ವಿಳಂಬ, ವಿಳಂಬವಾಗಿ
অন্যান্য ভাষায় অনুবাদ :
Being or occurring at an advanced period of time or after a usual or expected time.
Late evening.