অর্থ : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
উদাহরণ :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
অন্যান্য ভাষায় অনুবাদ :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।অর্থ : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
উদাহরণ :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
সমার্থক : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ಲಗ್ನ, ವಿವಾಹ ಸಮಾರಂಭ, ವಿವಾಹ-ಸಮಾರಂಭ
অন্যান্য ভাষায় অনুবাদ :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyঅর্থ : ಮದುವೆಗೆ ಸಂಬಂಧಪಟ್ಟ ಅಥವಾ ಮದುವೆಯ
উদাহরণ :
ವಿವಾಹ ಕಾರ್ಯಕ್ರಮವು ರಾತ್ರಿಯಿಡೀ ನಡೆಯಿತು
সমার্থক : ಪಾಣಿಗ್ರಹಣ, ಮದುವೆಯ, ಲಗ್ನದ, ವೈವಾಹಿಕ
অন্যান্য ভাষায় অনুবাদ :
विवाह से संबंधित या विवाह का।
वैवाहिक कार्यक्रम रातभर चला।