অর্থ : ವಿವಾಹ ಮೊದಲಾದ ಶುಭ ಸಮಾರಂಭಗಳಲ್ಲಿ ಸಂಬಂಧಿಕರಿಗೆ ಹಣ ಮೊದಲಾದವುಗಳನ್ನು ದಕ್ಷಿಣೆಯ ರೂಪದಲ್ಲಿ ನೀಡುವ ರೀತಿ ಅಥವಾ ಪದ್ಧತಿ
উদাহরণ :
ವಿವಾಹಾದಿಗಳಲ್ಲಿ ಕೊಡುವ ಕಾಣಿಕೆಯು ತುಂಬಾ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿದೆ.
সমার্থক : ಆಹೇರು, ಕಾಣಿಕೆ, ಮಂಗಳ ಕಾರ್ಯಗಳ ದಕ್ಷಿಣೆ
অন্যান্য ভাষায় অনুবাদ :