অর্থ : ಯಾವುದು ಜಾಗರೂಕತೆ ಮತ್ತು ಸೂಕ್ಷ್ಮ ವಿವರದ ಜೊತೆ ವಿಕಸಿತವಾದ ಅಥವಾ ಕಾರ್ಯಾನ್ವಿತಗೊಳಿಸಲಾಗಿದೆಯೋ
উদাহরণ :
ನಾವೆಲ್ಲರೂ ಒಂದು ವಿಸ್ತೃತವಾದ ಯೋಜನೆಯನ್ನು ತಯಾರಿಸಿದ್ದೇವೆ.
সমার্থক : ವಿಶಾಲವಾದಂತ, ವಿಶಾಲವಾದಂತಹ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
অন্যান্য ভাষায় অনুবাদ :
जो सावधानी और सूक्ष्म ब्यौरे के साथ विकसित या कार्यान्वित किया गया हो।
हमलोगों ने एक विस्तृत योजना तैयार की है।Developed or executed with care and in minute detail.
A detailed plan.অর্থ : ಆಕಾರದಲ್ಲಿ ಬಹಳ ದೊಡ್ಡದಾದ
উদাহরণ :
ಅವನ ಮನೆಯ ಮುಂದೆ ವಿಶಾಲವಾದ ಅಂಗಳವಿದೆ.
সমার্থক : ಅಗಾದವಾದ, ಅಗಾದವಾದಂತ, ಅಗಾದವಾದಂತಹ, ಬೃಹತ್ತಾದ, ಬೃಹತ್ತಾದಂತ, ಬೃಹತ್ತಾದಂತಹ, ವಿಶಾಲವಾದಂತ, ವಿಶಾಲವಾದಂತಹ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ
অন্যান্য ভাষায় অনুবাদ :
অর্থ : ಎಲ್ಲದಕ್ಕಿಂತ ವಿಶಾಲವಾಗಿರುವ
উদাহরণ :
ಬೀಜಿಂಗ್ ನಲ್ಲಿ ಜಗತ್ತಿನ ಅತಿ ವಿಶಾಲವಾದ ಹಡಗು ಇದೆ.
সমার্থক : ಅತಿವಿಶಾಲವಾದ, ಬಹಳ ದೊಡ್ಡದಾದ
অন্যান্য ভাষায় অনুবাদ :
অর্থ : ಯಾವುದು ಅಗಲ ಕಡಿಮೆ ಅಥವಾ ಚಿಕ್ಕದಲ್ಲವೋ
উদাহরণ :
ದೊಡ್ಡ-ದೊಡ್ಡ ಪಟ್ಟಣಗಳಲ್ಲಿ ವಿಶಾಲವಾದಂತಹ ಮೈದಾನಗಳ ಕಡಿಮೆ ಇರುತ್ತವೆ.
সমার্থক : ವಿಶಾಲವಾದಂತ, ವಿಶಾಲವಾದಂತಹ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
অন্যান্য ভাষায় অনুবাদ :
जो सँकरा या छोटा न हो।
बड़े शहरों के बीच ऐसे विस्तृत मैदान कम ही होते हैं।