পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿಶಿಷ್ಟವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿಶಿಷ್ಟವಾದ   ಗುಣವಾಚಕ

অর্থ : ಯಾವುದೇ ವಸ್ತು ವಿಷಯದಲ್ಲಿ ವಿಶೇಷವಾಗಿರುವಂತಹದ್ದು ಅಥವಾ ವಿಭಿನ್ನವಾಗಿರುವಂತಹದ್ದು

উদাহরণ : ಅವನು ವಿಶಿಷ್ಟ ಸಾಧನೆ ಮಾಡಿದ್ದಾನೆ.

সমার্থক : ವಿಶಿಷ್ಟ, ವಿಶಿಷ್ಟವಾದಂತ, ವಿಶಿಷ್ಟವಾದಂತಹ


অন্যান্য ভাষায় অনুবাদ :

जो किसी विशेषता से युक्त हो।

वह विशिष्ट काम ही करता है।
विशिष्ट

(sometimes followed by `to') applying to or characterized by or distinguishing something particular or special or unique.

Rules with specific application.
Demands specific to the job.
A specific and detailed account of the accident.
specific

অর্থ : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು

উদাহরণ : ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.

সমার্থক : ಗಣ್ಯ, ಗಣ್ಯವಾದ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ


অন্যান্য ভাষায় অনুবাদ :

অর্থ : ಗುಣ, ಲಕ್ಷಣ ಮೊದಲಾದವುಗಳಿಂದ ಯುಕ್ತವಾದ ಯಾವುದಾದರು ವರ್ಗ, ಪ್ರಕಾರ, ವರ್ಗೀಕರಣ ಮೊದಲಾದವುಗಳನ್ನು ಸೂಚಿಸುವಂತಹ

উদাহরণ : ಇದು ಒಂದು ವಿಶಿಷ್ಟವಾದ ಹಳ್ಳಿಗಾಡು.

সমার্থক : ವಿಶಿಷ್ಟ, ವಿಶಿಷ್ಟವಾದಂತ, ವಿಶಿಷ್ಟವಾದಂತಹ


অন্যান্য ভাষায় অনুবাদ :

* ऐसे गुण, लक्षण आदि से युक्त जो किसी वर्ग, प्रकार, वर्गीकरण आदि को सूचित करे।

आप एक विशिष्ट गँवई हैं।
ठेठ, प्रतीकात्मक, विशिष्ट

Exhibiting the qualities or characteristics that identify a group or kind or category.

A typical Bengali person.
A typical suburban community.
The typical car owner drives 10,000 miles a year.
A painting typical of the Impressionist school.
A typical romantic poem.
A typical case of arteritis.
typical

অর্থ : ಯಾರು ಸಾಮಾನ್ಯನಲ್ಲವೋ

উদাহরণ : ಮೋಹನನು ಅಸಮಾನ್ಯ ರೋಗದಿಂದ ನರುಳುತ್ತಿದ್ದಾನೆ.

সমার্থক : ಅಸಮಾನ್ಯ, ಅಸಮಾನ್ಯವಾದ, ಅಸಮಾನ್ಯವಾದಂತ, ಅಸಮಾನ್ಯವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ವಿಶಿಷ್ಟ ಲಕ್ಷಣಗಳುಳ್ಳ, ವಿಶಿಷ್ಟ ಲಕ್ಷಣಗಳುಳ್ಳಂತ, ವಿಶಿಷ್ಟ ಲಕ್ಷಣಗಳುಳ್ಳಂತಹ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ವೈಲಕ್ಷಣ್ಯಗಳನ್ನು ಹೊಂದಿರುವ, ವೈಲಕ್ಷಣ್ಯಗಳನ್ನು ಹೊಂದಿರುವಂತ, ವೈಲಕ್ಷಣ್ಯಗಳನ್ನು ಹೊಂದಿರುವಂತಹ


অন্যান্য ভাষায় অনুবাদ :

जो सामान्य न हो।

मोहन असामान्य रोग से पीड़ित है।
कोई असामान्य बात हो तो मुझे भी बताओ।
अपसामान्य, असाधारण, असामान्य, ऐसा-वैसा, ख़ास, ख़ासा, खास, खासा, ग़ैरमामूली, गैरमामूली, विशेष, स्पेशल