অর্থ : ಏನಾದರೂ ಪ್ರತ್ಯೇಕವಾದ ಅಥವಾ ಭಿನ್ನ ಅನ್ನಿಸುವಂತಹ ಕೆಲಸವನ್ನು ಗುರುತಿಸುವುದು
উদাহরণ :
ಅವರು ಬಹುಭಾಷಾ ಪದಕೋಶ ಮಾಡುತ್ತಿರುವುದು ವಿಶೇಷವಾದ ಕೆಲಸ.
অন্যান্য ভাষায় অনুবাদ :
विशेष रूप से।
ख़ासकर यह तोहफ़ा आपके लिए बनाया गया है।অর্থ : ಸಾಧಾರಣವಾದ ಸ್ಥಿತಿಗಿಂತ ಹೆಚ್ಚಿನ ಮಟ್ಟದ ಅಥವಾ ಎಷ್ಟು ಆಗ ಬೇಕೋ ಅದಕ್ಕಿಂತಲೂ ಅಧಿಕವಾದಂತಹ ಸ್ಥಿತಿ
উদাহরণ :
ನಾನು ಒಂದು ವಿಶೇಷವಾದ ಕೆಲಸದ ಮೇಲೆ ಇಲ್ಲಿಗೆ ಬಂದಿದ್ದೇನೆ.
সমার্থক : ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ವಿಶೇಷ, ವಿಶೇಷವಾದಂತ, ವಿಶೇಷವಾದಂತಹ
অন্যান্য ভাষায় অনুবাদ :
Surpassing what is common or usual or expected.
He paid especial attention to her.অর্থ : ಯಾವುದಾದರು ವಿಶೇಷ ಮೊದಲಾದವುಕ್ಕೆ ಸಬಂಧವನ್ನು ಹೊಂದಿರುವವ
উদাহরণ :
ಇದರ ಬಗ್ಗೆ ತಿಳಿವಳಿಕೆಯನ್ನು ನಿಮಗೆ ಯಾವುದಾದರು ವಿಶೇಷವಾದಂತಹ ವ್ಯಕ್ತಿ ಮಾತ್ರ ನೀಡಲು ಸಾಧ್ಯ.
সমার্থক : ವಿಶೇಷತೆಯ, ವಿಶೇಷತೆಯನ್ನು ಹೊಂದಿದ, ವಿಶೇಷತೆಯನ್ನು ಹೊಂದಿದಂತ, ವಿಶೇಷತೆಯನ್ನು ಹೊಂದಿದಂತಹ, ವಿಶೇಷತೆಯನ್ನು ಹೊಂದಿದಂತಹ ವಿಶೇಷತೆಯನ್ನು ಹೊಂದಿದ, ವಿಶೇಷವಾದಂತ, ವಿಶೇಷವಾದಂತಹ
অন্যান্য ভাষায় অনুবাদ :
किसी विशेष विषय आदि से संबंध रखने वाला।
इसकी जानकारी तो आपको कोई वैशेषिक व्यक्ति ही दे सकता है।