পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವೀರ ಸೈನಿಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವೀರ ಸೈನಿಕ   ನಾಮಪದ

অর্থ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

উদাহরণ : ಅವನು ವೀರ ಸೈನಿಕ.

সমার্থক : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


অন্যান্য ভাষায় অনুবাদ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

ವೀರ ಸೈನಿಕ   ಗುಣವಾಚಕ

অর্থ : ಯಾರ ಜೊತೆಯಲ್ಲಿ ಯುದ್ಧವನ್ನು ಮಾಡಲಾಗುವುದೋ

উদাহরণ : ಶತ್ರುಗಳು ಯಾವಾಗಲೂ ಯೋಧರಾಗಿರುತ್ತಾರೆ ಎಂದು ರಾಜನು ಹೇಳಿದನು.

সমার্থক : ಭಟ, ಯೋಧ, ಸೈನಿಕ


অন্যান্য ভাষায় অনুবাদ :

जिसके साथ युद्ध किया जा सके।

राजा ने कहा कि शत्रु हमेशा योध्य होता है।
योध्य