পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವೃದ್ಧಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವೃದ್ಧಿ   ನಾಮಪದ

অর্থ : ಭಾವನೆ, ಮೌಲ್ಯ, ಮಹತ್ವ ಮುಂತಾದವುಗಳನ್ನು ಮೀರಿ ದೊಡ್ಡದಾದ ಸ್ಥಿತಿ

উদাহরণ : ಇತ್ತೀಚಿಗೆ ನನ್ನ ಸಫಲತೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ.

সমার্থক : ಅಭಿವೃದ್ಧಿ, ಅಭೋದಯ, ಉತ್ಕರ್ಷ, ಏಳಿಗೆ, ಪ್ರಗತಿ, ಬೆಳವಣಿಗೆ


অন্যান্য ভাষায় অনুবাদ :

भाव, मूल्य, महत्त्व आदि की सबसे बढ़ी हुई अवस्था।

वह आजकल अपनी सफलता के उत्कर्ष पर है।
उत्कर्ष, उत्कर्षण, प्रकर्ष, प्रकर्षण

High status importance owing to marked superiority.

A scholar of great eminence.
distinction, eminence, note, preeminence

অর্থ : ಯಾವುದಾದರು ಕಥನ ಅಥವಾ ಪಕ್ಷವನ್ನು ಸರಿಪಡಿಸುವ ಕ್ರಿಯೆ

উদাহরণ : ಇದುವರೆವಿಗೂ ಪ್ರಕೃತಿ ಸಂಬಂಧಿಯಾದ ವಾಸ್ತವಾಂಶದ ಪುಷ್ಟಿಯ ಬಗ್ಗೆ ಯಾವುದೇ ಬೆಳವಣಿಗೆಯಾಗಿಲ್ಲ.

সমার্থক : ಪುಷ್ಟಿ, ಪೋಷಣೆ, ಶಕ್ತಿ


অন্যান্য ভাষায় অনুবাদ :

किसी कथन या पक्ष को ठीक बतलाने की क्रिया।

अभी तक प्रकृति संबंधी बहुत सारे तथ्यों की पुष्टि नहीं हो पाई है।
पुष्टि

The act of affirming or asserting or stating something.

affirmation, assertion, statement

অর্থ : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

উদাহরণ : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

সমার্থক : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ಹರಿತ, ಹಸಿತನ, ಹುಲುಸು, ಹೆಚ್ಚಳ


অন্যান্য ভাষায় অনুবাদ :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation

অর্থ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ

উদাহরণ : ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.

সমার্থক : ಅಭಿವೃದ್ಧಿ, ಪ್ರಗತಿ, ಬೆಳವಣಿಗೆ, ಮುನ್ನಡೆ


অন্যান্য ভাষায় অনুবাদ :

संख्या, गुण, तथ्य आदि में विशेष वृद्धि करने की क्रिया या भाव।

धातुई तत्वों का परिवर्धन हुआ है।
परिवर्द्धन, परिवर्धन, परिवृद्धि

A process of becoming larger or longer or more numerous or more important.

The increase in unemployment.
The growth of population.
growth, increase, increment