অর্থ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
উদাহরণ :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
অন্যান্য ভাষায় অনুবাদ :
অর্থ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
উদাহরণ :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
সমার্থক : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ
অন্যান্য ভাষায় অনুবাদ :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।অর্থ : ನಡೆಯುವ ಕ್ರಿಯೆ
উদাহরণ :
ಅವನು ತುಂಬಾ ವೇಗ ಗತಿಯಲ್ಲಿ ಸಾಗುತ್ತಾನೆ
সমার্থক : ಗತಿ ಚಲನೆ
অন্যান্য ভাষায় অনুবাদ :
অর্থ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
উদাহরণ :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
সমার্থক : ಬೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
অন্যান্য ভাষায় অনুবাদ :