পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವೇದನೆಪಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವೇದನೆಪಡು   ಕ್ರಿಯಾಪದ

অর্থ : ನೋವು, ದುಃಖ, ಸಂಕಟ ಇತ್ಯಾದಿ ಋಣಾತ್ಮಕ ಸಂವೇದನೆಗಳ ಕಾರಣದಿಂದ ಮನುಷ್ಯರು ಮತ್ತು ಉನ್ನತ ಪ್ರಾಣಿಗಳು ಬಾಯಿಯಿಂದ ಸದ್ದು ಹೊರಡಿಸುವ ಪ್ರಕ್ರಿಯೆ

উদাহরণ : ಇಂಜೆಕ್ಷೆನ್ ನೋವಿನಿಂದಾಗಿ ಆ ಚಿಕ್ಕ ಹುಡುಗಿ ಬಲು ಹೊತ್ತಿನಿಂದ ನರಳುತ್ತಿದ್ದಾಳೆ.

সমার্থক : ಆರ್ತನಾದ ಮಾಡು, ನರಳಾಡು, ನರಳು, ಮುಲುಕಾಡು, ಮುಲುಕು, ಮುಲುಗುಟ್ಟು, ವೇದನೆ ಪಡು, ವೇದನೆ-ಪಡು, ಸಂಕಟ ಪಡು, ಸಂಕಟ-ಪಡು, ಸಂಕಟಪಡು


অন্যান্য ভাষায় অনুবাদ :

कष्ट आदि में मुँह से व्यथासूचक शब्द निकलना या निकालना।

वह खाट पर पड़े-पड़े कराह रहा था।
आह भरना, आह-आह करना, कराहना