অর্থ : ಹೇಳಲಾಗದಂತಹ ಅಥವಾ ಯಾವುದನ್ನು ಹೇಳಲಾಗುವುದಿಲ್ಲವೋ
উদাহরণ :
ವ್ಯಕ್ತಪಡಿಸಲಾಗದಂತಹ ಮಾತುಗಳನ್ನು ಆಗಾಗ ವದಂತಿಯೆಂದು ಗಾಳಿಗೆ ತೂರಿಬಿಡಲಾಗುತ್ತದೆ.
সমার্থক : ವ್ಯಕ್ತಪಡಿಸದ, ವ್ಯಕ್ತಪಡಿಸದಂತ, ವ್ಯಕ್ತಪಡಿಸದಂತಹ, ವ್ಯಕ್ತಪಡಿಸಲಾಗದ, ವ್ಯಕ್ತಪಡಿಸಲಾಗದಂತಹ, ಹೇಳದ, ಹೇಳದಂತ, ಹೇಳದಂತಹ, ಹೇಳಲಾಗದ, ಹೇಳಲಾಗದಂತ, ಹೇಳಲಾಗದಂತಹ
অন্যান্য ভাষায় অনুবাদ :
Not made explicit.
The unexpressed terms of the agreement.