অর্থ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
উদাহরণ :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
সমার্থক : ಅಂತರ, ಭಿನ್ನತೆ, ವಿಭಿನ್ನತೆ, ವಿಭೇದ
অন্যান্য ভাষায় অনুবাদ :
The quality of being unlike or dissimilar.
There are many differences between jazz and rock.অর্থ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
উদাহরণ :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
অন্যান্য ভাষায় অনুবাদ :
অর্থ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
উদাহরণ :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
সমার্থক : ಅಂತರ
অন্যান্য ভাষায় অনুবাদ :