অর্থ : ವ್ಯವಸ್ಥೆ ಮಾಡುವ ಕ್ರಿಯೆ ಅಥವಾ ಭಾವನೆ
উদাহরণ :
ಎಲ್ಲಾ ಕೆಲಸದ ವ್ಯವಸ್ಥೆಯು ಸರಿಯಾಗಿ ಆಗಬೇಕು
সমার্থক : ಅಚ್ಚುಕಟ್ಟು, ಏರ್ಪಾಟು, ಏರ್ಪಾಡು
অন্যান্য ভাষায় অনুবাদ :
व्यवस्था करने की क्रिया या भाव।
हर काम का व्यवस्थापन ठीक होना चाहिए।অর্থ : ಸ್ವಾತಂತ್ರ್ಯಕ್ಕಾಗಿ ಒಬ್ಬರು ಇನ್ನೊಬ್ಬರ ಮೇಲೆ ಹೇರುವ ತತ್ವಗಳ ಸಮೂಹ
উদাহরণ :
ಕಳ್ಳರನ್ನು ಬಂಧಿಸಲು ಪೋಲಿಸರು ಒಂದು ತಂತ್ರವನ್ನು ಮಾಡಿದರು.
অন্যান্য ভাষায় অনুবাদ :
অর্থ : ಸಮಾಜದಿಂದ ನಿರ್ಧಾರಿತವಾದ ಯಾವುದಾದರು ಕೆಲವನ್ನು ಮಾಡುವುದಕ್ಕೆ ಪ್ರಚಲಿತದಲ್ಲಿರುವ ವಿಶೇಷವಾದ ರೀತಿ
উদাহরণ :
ಈ ಕಾರ್ಯಾಲಯದಲ್ಲಿನ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದರೆ ಯಾವ ಕೆಲಸವೂ ಕೂಡ ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
অন্যান্য ভাষায় অনুবাদ :
অর্থ : ಸರಿಯಾದ ವ್ಯವಸ್ಥೆಯ ಅವಸ್ಥೆ ಅಥವಾ ಭಾವ
উদাহরণ :
ಸರಿಯಾದ ವ್ಯವಸ್ಥೆಯಿಂದ ಎಲ್ಲಾ ಕೆಲಸಗಳು ಸುಲಭವಾಗಿ ಆಗುತ್ತದೆ.
সমার্থক : ವ್ಯವಸ್ಥಾಪಕತೆ
অন্যান্য ভাষায় অনুবাদ :
অর্থ : ಯಾವುದಾದರು ಕೆಲಸವು ಸುಗಮವಾಗಿ ನೆರವೇರಲೆಂದು ಮೊದಲೇ ಯೋಜಿಸಿಕೊಳ್ಳುವ ಕ್ರಿಯೆ
উদাহরণ :
ಮದುವೆಯಲ್ಲಿ ಹುಡುಗಿಯ ಕಡೆಯವರು ಒಳ್ಳೆಯ ವ್ಯವಸ್ಥೆಯನ್ನು ಮಾಡಿದ್ದರು.
সমার্থক : ಏರ್ಪಾಟು, ತಯಾರಿ, ಪೂರ್ವಯೋಜನೆ, ಪೂರ್ವಸಿದ್ಧತೆ
অন্যান্য ভাষায় অনুবাদ :
कोई काम ठीक ढंग या उचित प्रकार से करने या उसे पूरा करने के लिए आयोजन करने की क्रिया।
शादी में लड़कीवालों ने बहुत अच्छी व्यवस्था की थी।অর্থ : ಯಾವುದಾದರೂ ಕೆಲಸವು ಸರಿಯಾಗಿ ನಡೆಯಲು ಮಾಡುವ ಏರ್ಪಾಡು
উদাহরণ :
ಈ ಸಮಾರಂಭದ ಎಲ್ಲಾ ವ್ಯವಸ್ಥೆ ಶ್ಯಾಮನು ಮಾಡಿದ.
অন্যান্য ভাষায় অনুবাদ :
The act of managing something.
He was given overall management of the program.অর্থ : ಪ್ರಾಣಿ ದೇಹದಲ್ಲಿ ಸಮಾನ ರಚನೆಯ ಅಥವಾ ಕ್ರಿಯೆಯುಳ್ಳ ಅವಯವಗಳ ಭಾಗಗಳ ಸಮೂಹ
উদাহরণ :
ದೇಹದಲ್ಲಿ ಪಚನ ಕ್ರಿಯೆಯನ್ನು ಜೀರ್ಣಾಂಗ ವ್ಯವಸ್ಥೆ, ನರಗಳ ಕೆಲಸವನ್ನು ನರಮಂಡಲ, ಜನನದ ಕ್ರಿಯೆಯನ್ನು ಜನನಾಂಗಗಳ ವ್ಯೂಹ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತವೆ.
অন্যান্য ভাষায় অনুবাদ :
A group of physiologically or anatomically related organs or parts.
The body has a system of organs for digestion.অর্থ : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
উদাহরণ :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
সমার্থক : ಅಚ್ಚುಕಟ್ಟು, ಇರುವು, ಏರ್ಪಾಡು, ನಿಯಮ, ಸ್ಥಿತಿ
অন্যান্য ভাষায় অনুবাদ :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.