পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವ್ಯಸನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವ್ಯಸನ   ನಾಮಪದ

অর্থ : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು

উদাহরণ : ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.

সমার্থক : ಚಟ, ಲಾಲಸೆ, ವ್ಯಾಮೋಹ


অন্যান্য ভাষায় অনুবাদ :

किसी वस्तु की प्राप्ति अथवा सुख के भोग की अभिलाषा या लालसा।

ममता को घूमने-फिरने का शौक है।
शौक

অর্থ : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ

উদাহরণ : ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.

সমার্থক : ಅಳಲು, ಕೊರಗು, ದುಃಖ, ಮನೋವ್ಯಥೆ


অন্যান্য ভাষায় অনুবাদ :

मन में होनेवाली व्यथा।

राम अपनी मनोव्यथा किसी को नहीं सुनाता।
मैं अपनी अंतर्वेदना किसे सुनाऊँ?
अंतर्वेदना, अंतस्ताप, अन्तस्ताप, जख्म-ए-जिगर, जख्मे जिगर, ज़ख़्म-ए-जिगर, ज़ख़्मे जिगर, दर्द-ए-दिल, दर्दे दिल, मनस्ताप, मनोव्यथा, मानसिक पीड़ा

Intense sorrow caused by loss of a loved one (especially by death).

brokenheartedness, grief, heartache, heartbreak

অর্থ : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

উদাহরণ : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

সমার্থক : ಆಲಸ್ಯ, ದಣಿವು, ದುಃಖ, ವಿಷಾದ, ಶೋಕ


অন্যান্য ভাষায় অনুবাদ :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

অর্থ : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ

উদাহরণ : ಯಾರ ವಿರೋಧವು ಕಟ್ಟಿಕೊಳ್ಳಬಾರದು.

সমার্থক : ದ್ರೋಹ, ದ್ವೇಶ, ವಿರೋಧ, ವೈಮನಸ್ಯ, ವೈರತನ, ವೈರತ್ವ, ವೈರಿ, ಶತ್ರು


অন্যান্য ভাষায় অনুবাদ :

The feeling of a hostile person.

He could no longer contain his hostility.
enmity, hostility, ill will

অর্থ : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

উদাহরণ : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

সমার্থক : ಗೀಳು, ಚಟ, ಚಾಳಿ, ದುರಭ್ಯಾಸ, ದುಶ್ಚಟ


অন্যান্য ভাষায় অনুবাদ :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation

অর্থ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

উদাহরণ : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

সমার্থক : ಅಳಲು, ಕಷ್ಟ, ದುಃಖ, ವ್ಯಥೆ, ಶೋಕ


অন্যান্য ভাষায় অনুবাদ :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow