অর্থ : ಯಾವುದನ್ನಾದರೂ ಏನನ್ನಾದರೂ ಮಾಡಲು ಆಯಾ ಸಂಗತಿಯಲ್ಲಿ ಹೆಚ್ಚಿನ ಹಿಡಿತ ಇರುವಿಕೆ ಅಥವಾ ಶಕ್ತಿ ಇರುವಿಕೆ
উদাহরণ :
ಈ ಕೆಲಸ ಮಾಡಲು ಕ್ಷಮತೆಯಿರುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕಿದೆ.
সমার্থক : ಕ್ಷಮತೆಯಿರುವ, ಕ್ಷಮತೆಯಿರುವಂತ, ಕ್ಷಮತೆಯಿರುವಂತಹ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಶಕ್ತಿಶಾಲಿಯಾದಂತ, ಶಕ್ತಿಶಾಲಿಯಾದಂತಹ
অন্যান্য ভাষায় অনুবাদ :
जिसके पास कुछ करने के लिए आवश्यक साधन, कौशल, जानकारी, शक्ति या क्षमता हो।
मैं यह काम करने के लिए सक्षम हूँ।Having inherent physical or mental ability or capacity.
Able to learn.অর্থ : ಶಕ್ತಿಯಲ್ಲಿ ತುಂಬಾ ಪ್ರಬಲವಾಗಿರುವ ವ್ಯಕ್ತಿ ಅಥವಾ ವಸ್ತು
উদাহরণ :
ಅಶೋಕನು ಒಬ್ಬ ಶಕ್ತಿಶಾಲಿ ರಾಜ.
সমার্থক : ಬಲಶಾಲಿ, ಬಲಶಾಲಿಯಾದ, ಬಲಶಾಲಿಯಾದಂತ, ಬಲಶಾಲಿಯಾದಂತಹ, ಶಕ್ತಿಯುತ, ಶಕ್ತಿಯುತವಾದ, ಶಕ್ತಿಯುತವಾದಂತ, ಶಕ್ತಿಯುತವಾದಂತಹ, ಶಕ್ತಿಶಾಲಿ, ಶಕ್ತಿಶಾಲಿಯಾದಂತ, ಶಕ್ತಿಶಾಲಿಯಾದಂತಹ
অন্যান্য ভাষায় অনুবাদ :
जिसमें बल या शक्ति हो या जोरदार।
अशोक एक शक्तिशाली राजा थे।Having or showing great strength or force or intensity.
Struck a mighty blow.