পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶರಣಾರ್ಥಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶರಣಾರ್ಥಿ   ನಾಮಪದ

অর্থ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

উদাহরণ : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

সমার্থক : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತ, ನಿರಾಶ್ರಿತರು


অন্যান্য ভাষায় অনুবাদ :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

অর্থ : ಅವನು ಎಲ್ಲೋ ಒಂದು ಕಡೆ ಆಶ್ರಯ ಬೇಡಲು ಬಯಸುವನು

উদাহরণ : ಭಗವಂತನು ಶರಣಾರ್ಥಿಗಳನ್ನು ರಕ್ಷಣೆ ಮಾಡುವನು

সমার্থক : ರಕ್ಷಣೆ ಬಯಸಿದವ


অন্যান্য ভাষায় অনুবাদ :

वह जो कहीं शरण पाना चाहता हो।

भगवान शरणार्थियों की रक्षा करते हैं।
शरणार्थी

An exile who flees for safety.

refugee