পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶಾಶ್ವತವಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶಾಶ್ವತವಾದಂತಹ   ಗುಣವಾಚಕ

অর্থ : ಯಾವಾಗಲೂ ಇರುವಂತಹ ಅಥವಾ ಯಾವುದೇ ಕಾಲದ ಮಿತಿ ಇಲ್ಲದೆ ನಿರಂತರವಾಗಿರುವಂತಹದು

উদাহরণ : ಸೂರ್ಯ, ಚಂದ್ರ ಶಾಶ್ವತವಾದ ಆಕಾಶಕಾಯಗಳು.

সমার্থক : ಕಾಲಾತೀತವಾದ, ಕಾಲಾತೀತವಾದಂತ, ಕಾಲಾತೀತವಾದಂತಹ, ಶಾಶ್ವತವಾದ, ಶಾಶ್ವತವಾದಂತ


অন্যান্য ভাষায় অনুবাদ :

बहुत दिनों तक बना रहनेवाला।

चिरस्थायी कृषि के लिए जैविक खेती का विकास आवश्यक है।
अकाल, अखीन, कालातीत, चिर-स्थाई, चिर-स्थायी, चिरस्थाई, चिरस्थायी

Unaffected by time.

Few characters are so dateless as Hamlet.
Helen's timeless beauty.
dateless, timeless

অর্থ : ಯಾವುದು ಎಂದೂ ನಾಶವಾಗುವುದಿಲ್ಲವೋ

উদাহরণ : ಆತ್ಮ ಎಂದೂ ಅಮರ.

সমার্থক : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತ, ಶಾಶ್ವತವಾದ, ಶಾಶ್ವತವಾದಂತ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ


অন্যান্য ভাষায় অনুবাদ :

Not subject to death.

immortal

অর্থ : ತುಂಬಾ ದಿನಗಳವರೆವಿಗೂ ಉಳಿಯುವಂತಹ

উদাহরণ : ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.

সমার্থক : ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಚಿರಕಾಲವಿರುವ, ಚಿರಕಾಲವಿರುವಂತ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

बहुत दिनों तक बना रहने वाला।

भैया को बैंक में स्थायी नौकरी मिल गई है।
परमानेंट, परमानेन्ट, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent