পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಶುಭ್ರತೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಶುಭ್ರತೆ   ನಾಮಪದ

অর্থ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ

উদাহরণ : ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.

সমার্থক : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು


অন্যান্য ভাষায় অনুবাদ :

स्वच्छ होने की अवस्था या भाव।

स्वच्छता बरतने से बीमारियाँ नहीं फैलतीं।
रासायनिक प्रक्रिया द्वारा जल की स्वच्छता बनाई रखी जा सकती है।
अमलता, उजराई, उजलाई, उजलापन, उज्ज्वलता, उज्ज्वला, उज्वलता, उज्वला, धवलिमा, निर्मलता, पूति, शुद्धता, शुद्धि, सफाई, साफ-सफाई, सुथरापन, स्वच्छता

The state of being clean. Without dirt or other impurities.

cleanness

অর্থ : ಬೆಳ್ಳಗಾಗುವ ಸ್ಥಿತಿ ಅಥವಾ ಭಾವ

উদাহরণ : ಬಿಳಿ ಬಟ್ಟೆಯನ್ನು ಬಿಳಿಯಾಗೆ ಇಡಲು ಅದಕ್ಕೆ ನೀಲಿಯನ್ನು ಬಳಸುವರು.

সমার্থক : ಧವಳ ವರ್ಣ, ಬಿಳಿ, ಶ್ವೇತ


অন্যান্য ভাষায় অনুবাদ :

सफेद होने की अवस्था या भाव।

सफेद कपड़ों की सफ़ेदी बनाए रखने के लिए उन पर नील लगाते हैं।
धवलता, धवलिमा, शुभ्रता, श्वेतता, सफ़ेदी, सफेदी

The quality or state of the achromatic color of greatest lightness (bearing the least resemblance to black).

white, whiteness