অর্থ : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ
উদাহরণ :
ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.
সমার্থক : ಶ್ರೀಮಂತಿಕೆ
অন্যান্য ভাষায় অনুবাদ :
অর্থ : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ
উদাহরণ :
ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.
সমার্থক : ಶ್ರೀಮಂತಿಕೆ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ
অন্যান্য ভাষায় অনুবাদ :